ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ. ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ […]

ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಬಿಜೆಪಿಗೆ ಸೇರುವ ಸೂಚನೆ
Follow us
ಸಾಧು ಶ್ರೀನಾಥ್​
|

Updated on: Oct 23, 2019 | 6:05 PM

ಕೋಲಾರ: ಜಾತ್ಯಾತೀತ ಜನತಾ ದಳದ ಹಿರಿಯ ಶಾಸಕರೊಬ್ಬರು ಬಿಜೆಪಿಗೆ ಸೇರುವ ಸೂಚನೆ ಲಭಿಸಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದೆ. ಮೈತ್ರಿ ಧರ್ಮ ಮುರಿದು ಬಿಜೆಪಿಗೆ ಬೆಂಬಲವನ್ನು ಸೂಚಿಸಿದ್ದೆ ಎಂದು ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಕೆ ಶ್ರೀನಿವಾಸ ಗೌಡ ಹೇಳಿದ್ದಾರೆ.

ಜೆಡಿಎಸ್ ಕದಡಿದ ನೀರು: ರಾಜಕಾರಣ ಹರಿಯೋ ನೀರು ಬಹಿರಂಗವಾಗೇ ನಾನು BJP ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ ಪರವಾಗಿ ಕೆಲಸ ಮಾಡಲು ಬೇರೆ ಕಾರಣಗಳು ಇವೆ. ನಾನು 4 ಬಾರಿ ಗೆದ್ದಿದ್ದೇನೆ, ಮುಂದೆ ಏನಾಗುತ್ತೋ ಗೊತ್ತಿಲ್ಲ. ರಾಜಕಾರಣ ಹರಿಯೋ ನೀರು, ಯಾರೂ ಅಡ್ಡಿಪಡಿಸಲಾಗಲ್ಲ ಎಂದು ಕೋಲಾರದಲ್ಲಿ ಜೆಡಿಎಸ್​​ ಶಾಸಕ ಶ್ರೀನಿವಾಸ ಗೌಡ ಹೇಳಿದ್ದಾರೆ.

ಬಿಜೆಪಿಯಿಂದ 30 ಕೋಟಿ ಆಫರ್: ಬಿಜೆಪಿ ನಾಯಕರು ತಮ್ಮ ಪಕ್ಷ ಸೇರುವಂತೆ ನನಗೆ ದುಂಬಾಲು ಬಿದ್ದಿದ್ದು 30 ಕೋಟಿ ಆಫರ್ ನೀಡಿದ್ದರು ಎಂದು ಶ್ರೀನಿವಾಸ ಗೌಡ ವಿಧಾನಸಭೆಯಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ