ಹುಣಸೂರು ಅಖಾಡದಲ್ಲಿ ಕಾಂಚಾಣದ ಅಬ್ಬರ, JDS ನಾಯಕರ ವಿರುದ್ಧ ಹಣ ಹಂಚಿಕೆ ಆರೋಪ
ಹುಣಸೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ರಂಗ ರಂಗೇರಿದೆ. ಮತದಾರರನ್ನು ಸೆಳೆಯಲು ನಾಯಕರು ಹಣ ಹಂಚುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ಜೆಡಿಎಸ್ ನಾಯಕರ ಬೆಂಬಲಿಗರು ಹಣ ಹಂಚಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಹಣ ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ಫುಲ್ […]
Follow us on
ಹುಣಸೂರು: ಡಿಸೆಂಬರ್ 5ರಂದು 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ರಂಗ ರಂಗೇರಿದೆ. ಮತದಾರರನ್ನು ಸೆಳೆಯಲು ನಾಯಕರು ಹಣ ಹಂಚುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಕ್ಷೇತ್ರದಲ್ಲಿ ಮತದಾರರಿಗೆ ಜೆಡಿಎಸ್ ನಾಯಕರ ಬೆಂಬಲಿಗರು ಹಣ ಹಂಚಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ನಿನ್ನೆ ನಾಮಪತ್ರ ಸಲ್ಲಿಕೆ ವೇಳೆ ಹಣ ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ನಾಮಪತ್ರ ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ.