CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು

ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಖದೀಮರು ಕನ್ನ ಹಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ರ್ಯಾಂಚ್​ನಲ್ಲಿ ನಡೆದಿದೆ. ಕಳ್ಳರು 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12ಲಕ್ಷಕ್ಕೂ ಹೆಚ್ಚು ನಗದು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ.

CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು
ಕರ್ನಾಟಕ ಗ್ರಾಮೀಣ ಬ್ಯಾಂಕ್ ದರೋಡೆ
Follow us
KUSHAL V
| Updated By: Team Veegam

Updated on:Dec 21, 2020 | 6:08 PM

ಕಲಬುರಗಿ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಖದೀಮರು ಕನ್ನ ಹಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ರ್ಯಾಂಚ್​ನಲ್ಲಿ ನಡೆದಿದೆ. ಕಳ್ಳರು 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12 ಲಕ್ಷಕ್ಕೂ ಹೆಚ್ಚು ನಗದು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ ಕನ್ನ ಹಾಕಿದ ಇಬ್ಬರು ಮುಸುಕುಧಾರಿಗಳು ಕಟ್ಟಡದ ಕಿಟಕಿಯಿಂದ ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಅಂದ ಹಾಗೆ, ಈ ಚಾಲಾಕಿ ಖದೀಮರು ಬ್ಯಾಂಕ್​ನ ಸಿಸಿಟಿವಿ ಕ್ಯಾಮರಾರ ಲೈನ್ ಕಟ್ ಮಾಡಿ ನಂತರ ಲಾಕರ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಲೂಟಿ ಮಾಡಿದ್ದಾರೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದರು. ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

Published On - 5:44 pm, Mon, 21 December 20

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ