AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗೆ ನೋಟಿಸ್

ಹಾಸನ: ಜೀನ್ಸ್ ಪ್ಯಾಂಟ್ ಧರಿಸಿದ್ದ ಮಲ್ಲಾಪುರ ಪಿಡಿಒಗೆ ಜಿ.ಪಂ. ಸಿಇಒ ನೋಟಿಸ್ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮ ಪಂಚಾಯತಿ ಪಿಡಿಒ ರುದ್ರೇಗೌಡಗೆ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪರಮೇಶ್‌ ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ನೋಟಿಸ್ ನೀಡಿದ್ದಾರೆ. ಡಿಸೆಂಬರ್ 20ರಂದು ಜಿ.ಪಂ. ಕಚೇರಿಗೆ ಪಂಚಾಯತಿ ಅಧಿಕಾರಿ ಅಧಿಕಾರಿ (PDO) ರುದ್ರೇಗೌಡ ಭೇಟಿ ನೀಡಿದ್ದ ವೇಳೆ ಪಿಡಿಒ ಜೀನ್ಸ್ ಧರಿಸಿ ಬೇಜವಾಬ್ದಾರಿ ತೋರಿದ್ದಾರೆಂದು ವಸ್ತ್ರ ಸಂಹಿತೆ ಉಲ್ಲಂಘನೆ ಆರೋಪದಡಿ ನೋಟಿಸ್ ನೀಡಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ […]

ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗೆ ನೋಟಿಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 12:05 PM

Share

ಹಾಸನ: ಜೀನ್ಸ್ ಪ್ಯಾಂಟ್ ಧರಿಸಿದ್ದ ಮಲ್ಲಾಪುರ ಪಿಡಿಒಗೆ ಜಿ.ಪಂ. ಸಿಇಒ ನೋಟಿಸ್ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮ ಪಂಚಾಯತಿ ಪಿಡಿಒ ರುದ್ರೇಗೌಡಗೆ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪರಮೇಶ್‌ ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ನೋಟಿಸ್ ನೀಡಿದ್ದಾರೆ.

ಡಿಸೆಂಬರ್ 20ರಂದು ಜಿ.ಪಂ. ಕಚೇರಿಗೆ ಪಂಚಾಯತಿ ಅಧಿಕಾರಿ ಅಧಿಕಾರಿ (PDO) ರುದ್ರೇಗೌಡ ಭೇಟಿ ನೀಡಿದ್ದ ವೇಳೆ ಪಿಡಿಒ ಜೀನ್ಸ್ ಧರಿಸಿ ಬೇಜವಾಬ್ದಾರಿ ತೋರಿದ್ದಾರೆಂದು ವಸ್ತ್ರ ಸಂಹಿತೆ ಉಲ್ಲಂಘನೆ ಆರೋಪದಡಿ ನೋಟಿಸ್ ನೀಡಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ನಿಮ್ಮ ವಿರುದ್ಧ ಏಕೆ ಶಿಸ್ತುಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

Published On - 11:55 am, Mon, 23 December 19

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ