ಜಿಂದಾಲ್ ಉದ್ಯೋಗಿ ನಿಗೂಢ ನಾಪತ್ತೆ, ಬಸ್ ತಡೆದು ಪೋಷಕರ ಪ್ರತಿಭಟನೆ
ಬಳ್ಳಾರಿ: ಜಿಂದಾಲ್ ಕಂಪನಿ ಉದ್ಯೋಗಿ ದುರ್ಗಣ್ಣ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಕಳೆದ 13 ವರ್ಷಗಳಿಂದ ಜಿಂದಾಲ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲ್ಸ ಮಾಡುತ್ತಿದ್ದರು. ನಿನ್ನೆ ಬೆಳಗಿನ ಜಾವ 2 ಗಂಟೆಯಿಂದ ದುರ್ಗಣ್ಣ ನಾಪತ್ತೆಯಾಗಿದ್ದಾರೆ. ದುರ್ಗಣ್ಣ ನಾಪತ್ತೆಯಿಂದ ಆತಂಕಗೊಂಡಿರುವ ಪೋಷಕರು ಮತ್ತು ಉದ್ಯೋಗಿಗಳು ಬಳ್ಳಾರಿ ಹೊರವಲಯದ ಅಲ್ಲೀಪುರ ಬಳಿ ಜಿಂದಾಲ್ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಬಳ್ಳಾರಿ: ಜಿಂದಾಲ್ ಕಂಪನಿ ಉದ್ಯೋಗಿ ದುರ್ಗಣ್ಣ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಕಳೆದ 13 ವರ್ಷಗಳಿಂದ ಜಿಂದಾಲ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲ್ಸ ಮಾಡುತ್ತಿದ್ದರು. ನಿನ್ನೆ ಬೆಳಗಿನ ಜಾವ 2 ಗಂಟೆಯಿಂದ ದುರ್ಗಣ್ಣ ನಾಪತ್ತೆಯಾಗಿದ್ದಾರೆ.
ದುರ್ಗಣ್ಣ ನಾಪತ್ತೆಯಿಂದ ಆತಂಕಗೊಂಡಿರುವ ಪೋಷಕರು ಮತ್ತು ಉದ್ಯೋಗಿಗಳು ಬಳ್ಳಾರಿ ಹೊರವಲಯದ ಅಲ್ಲೀಪುರ ಬಳಿ ಜಿಂದಾಲ್ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.