ಜನವರಿ 28ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ -ರಾಜ್ಯ ಸರ್ಕಾರದಿಂದ ಅಧಿಸೂ‌ಚನೆ ಪ್ರಕಟ

|

Updated on: Jan 18, 2021 | 6:34 PM

ಜನವರಿ 28ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ ನಡೆಯಲಿದೆ. ಜನವರಿ 28ರಂದು ಬೆಳಗ್ಗೆ 11ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಮಾಡಲಿದ್ದಾರೆ.

ಜನವರಿ 28ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ -ರಾಜ್ಯ ಸರ್ಕಾರದಿಂದ ಅಧಿಸೂ‌ಚನೆ ಪ್ರಕಟ
ಸಂಗ್ರಹ ಚಿತ್ರ
Follow us on

ಬೆಂಗಳೂರು: ಜನವರಿ 28ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ ನಡೆಯಲಿದೆ. ಜನವರಿ 28ರಂದು ಬೆಳಗ್ಗೆ 11ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಮಾಡಲಿದ್ದಾರೆ.

ರಾಜ್ಯ ಸರ್ಕಾರ ಜಂಟಿ ಅಧಿವೇಶನದ‌‌ ಅಧಿಸೂ‌ಚನೆಯನ್ನು ಪ್ರಕಟಿಸಿದೆ. ಫೆ.5ರವರೆಗೆ ಒಟ್ಟು 7 ದಿನಗಳ ಕಾಲ ಕಲಾಪ ನಡೆಯಲಿದೆ.

ಅಮಿತ್ ಶಾ ಭಾಷಣ ನೋಡಿ ನಗು ಬಂತು! ಮೋದಿಯ ‘ಆತ್ಮನಿರ್ಭರ’ ನನ್ನ ಯೋಜನೆಯ ಕಾಪಿ -ಹೆಚ್​ ಡಿ ಕುಮಾರಸ್ವಾಮಿ