Karnataka Dam Water Level: ಕಾಲು ಭಾಗ ತುಂಬಿದ ತುಂಗಭದ್ರ ಡ್ಯಾಂ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಅತಿದೊಡ್ಡ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತುಂಗಭದ್ರಾ ಜಲಾಶಯ ಭರ್ತಿಯಾದರೆ ಅಚ್ಚುಕಟ್ಟು ಪ್ರದೇಶದ ರೈತರ ಬದುಕು ಹಸನಾಗುತ್ತದೆ. ತುಂಗಭದ್ರಾ ಜಲಾಶಯ ಕಾಲು ಭಾಗ ತುಂಬಿದೆ. ಹಾಗಾದರೆ ತುಂಗಭದ್ರ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ ಇಲ್ಲಿದೆ.

Karnataka Dam Water Level: ಕಾಲು ಭಾಗ ತುಂಬಿದ ತುಂಗಭದ್ರ ಡ್ಯಾಂ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ತುಂಗಭದ್ರಾ ಜಲಾಶಯ
Follow us
ವಿವೇಕ ಬಿರಾದಾರ
|

Updated on: Jul 17, 2024 | 7:30 AM

ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ವಿಜಯನಗರ ಸೇರಿ ನೆರೆಯ ಆಂಧ್ರಪ್ರದೇಶ, ತೆಲಂಗ್ಆಣ ರಾಜ್ಯಗಳ ಲಕ್ಷಾಂತರ ರೈತರ ಪಾಲಿಗೆ ತುಂಗಭದ್ರಾ ಜಲಾಶಯ ಅನ್ನದ ಬಟ್ಟಲಾಗಿದೆ. ತುಂಗಭದ್ರಾ ಜಲಾಯನ ಪ್ರದೇಶ ಪ್ರಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದರೆ ಜಲಾಶಯ ಭರ್ತಿಯಾಗುತ್ತದೆ. ಜಲಾಶಯ ಈಗಾಗಲೆ ಕಾಲು ಭಾಗ ತುಂಬಿದೆ. ಹಾಗಾದರೆ ತುಂಗಭದ್ರ ಸೇರಿದಂತೆ ಕರ್ನಾಟಕದ 14 ಜಲಾಶಯಗಳಲ್ಲಿ (Karnataka Dam Water Level) ಇಂದಿನ (ಜು.17) ನೀರಿನ ಮಟ್ಟಎಷ್ಟಿದೆ ತಿಳಿದುಕೊಳ್ಳಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 95.47 24.41 61683 17221
ತುಂಗಭದ್ರಾ ಜಲಾಶಯ (Tungabhadra Dam) 497.71 105.79 35.47 9.51 28153 377
ಮಲಪ್ರಭಾ ಜಲಾಶಯ (Malaprabha Dam) 633.80 37.73 13.46 6.76 5865 194
ಕೆ.ಆರ್.ಎಸ್ (KRS Dam) 38.04 49.45 29.38 15.51 25933 2289
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 58.37 23.54 77911 50.55
ಕಬಿನಿ ಜಲಾಶಯ (Kabini Dam) 696.13 19.52 18.47 11.78 22840 23333
ಭದ್ರಾ ಜಲಾಶಯ (Bhadra Dam) 657.73 71.54 30.14 27.78 27839 166
ಘಟಪ್ರಭಾ ಜಲಾಶಯ (Ghataprabha Dam) 662.91 51.00 27.85 6.90 15601 567
ಹೇಮಾವತಿ ಜಲಾಶಯ (Hemavathi Dam) 890.58 37.10 23.84 16.03 14027 250
ವರಾಹಿ ಜಲಾಶಯ (Varahi Dam) 594.36 31.10 8.70 4.69 10581 0
ಹಾರಂಗಿ ಜಲಾಶಯ (Harangi Dam)​​ 871.38 8.50 6.55 4.55 12827 18750
ಸೂಫಾ (Supa Dam) 564.00 145.33 8.70 4.69 10581 0
ನಾರಾಯಣಪುರ ಜಲಾಶಯ (Narayanpura Dam) 492.25 33.31 24.68 13.99 22621 205
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.99 24.79 0 147

105.88 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಸದ್ಯ 35.47 ಟಿಎಂಸಿ ನೀರು ಸಂಗ್ರಹಾವಿದೆ. 28,143 ಕ್ಯುಸೆಕ್​ ಒಳಹರಿವು ಇದೆ. 377 ಕ್ಯುಸೆಕ್​ ಹೊರಹರಿವು ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ