AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜು.23ರ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಮುಂಗಾರು ಮಳೆಯ ಅಬ್ಬರಕ್ಕೆ ರಾಜ್ಯದ ಜೀವನಾಡಿಗಳಾದ ಜಲಾಶಯಗಳು ಭರ್ತಿಯಾಗುತ್ತವೆ. ಬಹುತೇಕ ಜಲಾಶಯಗಳು ತುಂಬುವ ಹಂತಕ್ಕೆ ತಲುಪಿದ್ದರೆ, ಕೆಲವು ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ವಿವರ ಇಲ್ಲಿದೆ.

Karnataka Dam Water Level: ಜು.23ರ ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಘಟಪ್ರಭ ಡ್ಯಾಂ
ವಿವೇಕ ಬಿರಾದಾರ
|

Updated on: Jul 23, 2024 | 7:21 AM

Share

ಕಬಿನಿ, ಕೃಷ್ಣರಾಜಸಾಗರ, ಹೇಮಾವತಿ ಮತ್ತು ನಾರಾಯಣಪುರ ಜಲಾಶಯಗಳು ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಹಾರಂಗಿ, ಘಟಪ್ರಭಾ, ತುಂಗಭದ್ರಾ, ಆಲಮಟ್ಟಿ, ಭದ್ರಾ ಜಲಾಶಯಗಳು ಕೆಲವೇ ದಿನಗಳಲ್ಲಿ ಭರ್ತಿಯಾಗುವ ಹಂತದಲ್ಲಿವೆ. ಹಾಗಿದ್ದರೆ ರಾಜ್ಯದ ಜಲಾಶಯಗಳಲ್ಲಿ (Karnataka Dam Water Level) ಇಂದು (ಜು.23) ನೀರಿನ ಮಟ್ಟದ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 93.81 44.50 115406 144295
ತುಂಗಭದ್ರಾ ಜಲಾಶಯ (Tungabhadra Dam) 497.71 105.79 83.95 16.65 113402 2405
ಮಲಪ್ರಭಾ ಜಲಾಶಯ (Malaprabha Dam) 633.80 37.73 19.45 9.70 11328 194
ಕೆ.ಆರ್.ಎಸ್ (KRS Dam) 38.04 49.45 47.24 16.69 60016 52020
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 90.19 36.17 44387 1899
ಕಬಿನಿ ಜಲಾಶಯ (Kabini Dam) 696.13 19.52 18.49 13.66 25885 17375
ಭದ್ರಾ ಜಲಾಶಯ (Bhadra Dam) 657.73 71.54 49.24 29.41 25367 193
ಘಟಪ್ರಭಾ ಜಲಾಶಯ (Ghataprabha Dam) 662.91 51.00 38.58 15.34 31202 2950
ಹೇಮಾವತಿ ಜಲಾಶಯ (Hemavathi Dam) 890.58 37.10 35.27 18.73 23769 15624
ವರಾಹಿ ಜಲಾಶಯ (Varahi Dam) 594.36 31.10 12.40 6.65 2712 0
ಹಾರಂಗಿ ಜಲಾಶಯ (Harangi Dam)​​ 871.38 8.50 7.23 6.61 7281 4000
ಸೂಫಾ (Supa Dam) 564.00 145.33 73.50 48.15 32594 0
ನಾರಾಯಣಪುರ ಜಲಾಶಯ (Narayanpura Dam) 492.25 33.31 27.93 13.99 136484 147770
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.93 24.72 0 147

ಗರಿಷ್ಠ 662.91 ಅಡಿ ನೀರಿನ ಮಟ್ಟ ಸಾಮಾರ್ಥ್ಯ ಹೊಂದಿರುವ ಘಟಪ್ರಭ ಜಲಾಶಯದಲ್ಲಿ 657.89 ಅಡಿ ನೀರು ಇದೆ. ಗರಿಷ್ಠ ನೀರಿನ ಸಂಗ್ರಹ 51 ಟಿಎಂಸಿ, ಇಂದಿನ ನೀರಿನ ಸಂಗ್ರಹ 38.58 ಟಿಎಂಸಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!