Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕ, ಕೇರಳದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲೊ ಕಾವೇರಿ ಕೊಳ್ಳದ ಜಲಾಶಯಗಳಿಂದ ನದಿಗೆ ಅಪಾರ ಪ್ರಮಾಣದ ನೀರನ್ನು ಹರಿಸಲಾಗುತ್ತಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ, ಘಟಪ್ರಭಾ, ಮಲಪ್ರಭಾ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ವಿವರ ಇಲ್ಲಿದೆ.

Karnataka Dam Water Level: ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಘಟಪ್ರಭ ಡ್ಯಾಂ
Follow us
|

Updated on: Jul 29, 2024 | 7:14 AM

ಕರ್ನಾಟಕದ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿರುವುದರಿಂದ ರಾಜ್ಯದ ಪ್ರಮುಖ 14 ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿವೆ. ಹಾಗಾದರೆ ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 71.71 88.50 2,54,829 3,09,368
ತುಂಗಭದ್ರಾ ಜಲಾಶಯ (Tungabhadra Dam) 497.71 105.79 98.22 59.00 1,24,361 1,51,035
ಮಲಪ್ರಭಾ ಜಲಾಶಯ (Malaprabha Dam) 633.80 37.73 29.49 18.31 28,972 1594
ಕೆ.ಆರ್.ಎಸ್ (KRS Dam) 38.04 49.45 47.43 32.55 1,17,066 1,30,867
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 117.55 64.48 37,733 3,525
ಕಬಿನಿ ಜಲಾಶಯ (Kabini Dam) 696.13 19.52 18.27 18.41 32,867 35,000
ಭದ್ರಾ ಜಲಾಶಯ (Bhadra Dam) 657.73 71.54 64.88 42.45 35,557 210
ಘಟಪ್ರಭಾ ಜಲಾಶಯ (Ghataprabha Dam) 662.91 51.00 47.22 31.66 50,337 50,337
ಹೇಮಾವತಿ ಜಲಾಶಯ (Hemavathi Dam) 890.58 37.10 35.22 28.02 51,998 37,977
ವರಾಹಿ ಜಲಾಶಯ (Varahi Dam) 594.36 31.10 15.47 9.84 1,800 0
ಹಾರಂಗಿ ಜಲಾಶಯ (Harangi Dam)​​ 871.38 8.50 7.16 7.07 10,569 10,341
ಸೂಫಾ (Supa Dam) 564.00 145.33 91.67 70.96 35,294 0
ನಾರಾಯಣಪುರ ಜಲಾಶಯ (Narayanpura Dam) 492.25 33.31 24.94 26.74 3,01,033 3,09,368
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.87 24.79 0 147

ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಆರ್​ಎಸ್​​ ಜಲಾಶಯದಿಂದ ಸದ್ಯ 1.30 ಲಕ್ಷ ಕ್ಯೂಸೆಕ್​ ನೀರು ಹೊರಬಿಡಲಾಗುತ್ತಿದೆ. ಒಳಹರಿವು 1,17,066 ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?