ಕರ್ನಾಟಕದ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿರುವುದರಿಂದ ರಾಜ್ಯದ ಪ್ರಮುಖ 14 ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿವೆ. ಹಾಗಾದರೆ ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ (Karnataka Dam Water Level) ವಿವರ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 71.71 | 88.50 | 2,54,829 | 3,09,368 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 98.22 | 59.00 | 1,24,361 | 1,51,035 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 29.49 | 18.31 | 28,972 | 1594 |
ಕೆ.ಆರ್.ಎಸ್ (KRS Dam) | 38.04 | 49.45 | 47.43 | 32.55 | 1,17,066 | 1,30,867 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 117.55 | 64.48 | 37,733 | 3,525 |
ಕಬಿನಿ ಜಲಾಶಯ (Kabini Dam) | 696.13 | 19.52 | 18.27 | 18.41 | 32,867 | 35,000 |
ಭದ್ರಾ ಜಲಾಶಯ (Bhadra Dam) | 657.73 | 71.54 | 64.88 | 42.45 | 35,557 | 210 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 47.22 | 31.66 | 50,337 | 50,337 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 35.22 | 28.02 | 51,998 | 37,977 |
ವರಾಹಿ ಜಲಾಶಯ (Varahi Dam) | 594.36 | 31.10 | 15.47 | 9.84 | 1,800 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 7.16 | 7.07 | 10,569 | 10,341 |
ಸೂಫಾ (Supa Dam) | 564.00 | 145.33 | 91.67 | 70.96 | 35,294 | 0 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 24.94 | 26.74 | 3,01,033 | 3,09,368 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 17.87 | 24.79 | 0 | 147 |
ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದಿಂದ ಸದ್ಯ 1.30 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಒಳಹರಿವು 1,17,066 ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ