Karnataka Dam Water Level: ಕಬಿನಿ ಜಲಾಶಯ ಬಹುತೇಕ ಭರ್ತಿ, ರಾಜ್ಯದ ಡ್ಯಾಂಗಳ ಇಂದಿನ ನೀರಿನ ಮಟ್ಟ ವಿವರ ಹೀಗಿದೆ

ಮಹಾರಾಷ್ಟ್ರ, ಕೇರಳ, ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ರಾಜ್ಯದ ಎಲ್ಲ ನದಿಗಳಿಗೆ ಹೆಚ್ಚು ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಮಹಾಬಲೇಶ್ವರ ಮತ್ತು ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣ ಮತ್ತು ಉಪನದಿಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯಗಳು ಭರ್ತಿಯಾಗುತ್ತಿವೆ. ಜೊತೆಗೆ ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.

Karnataka Dam Water Level: ಕಬಿನಿ ಜಲಾಶಯ ಬಹುತೇಕ ಭರ್ತಿ, ರಾಜ್ಯದ ಡ್ಯಾಂಗಳ ಇಂದಿನ ನೀರಿನ ಮಟ್ಟ ವಿವರ ಹೀಗಿದೆ
ಕಬಿನಿ ಜಲಾಶಯ
Follow us
ವಿವೇಕ ಬಿರಾದಾರ
|

Updated on:Jul 07, 2024 | 7:50 AM

ಕೇರಳ ಮತ್ತು ಕರ್ನಾಟಕದ ಗಡಿ ಭಾಗಗಳಲ್ಲಿ ಮುಂಗಾರು ಮಳೆಯಾಗುತ್ತಿರಿವ ಪರಿಣಾಮ ಕಬಿನಿ ಜಲಾಶುದ ನೀರಿನ ಮಟ್ಟ ನಿರಂತರ ಹೆಚ್ಚಾಳವಾಗುತ್ತಿದೆ. ಕಬಿನಿ ರೈತರ ಜೀವನಾಡಿಯಾಗಿದ್ದು, ಜಲಾಶಯ ಹುತೇಕ ಭರ್ತಿಯಾಗಿದ್ದು ರೈತರಲ್ಲಿ ಹರ್ಷ ತಂದಿದೆ. ಹಾಗಿದ್ದರೆ ಕಬಿನಿ ಸೇರಿದಂತೆ ರಾಜ್ಯದ ಡ್ಯಾಂಗಳ ನೀರಿನ ಮಟ್ಟದ (Karnataka Dam Water Level) ಕುರಿತು ಇಲ್ಲಿದೆ ಮಾಹಿತಿ.  ಜು.06ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಓದಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 54.31 19.21 62073 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 13.90 3.08 2556 246
ಮಲಪ್ರಭಾ ಜಲಾಶಯ (Malaprabha Dam) 633.80 37.73 8.78 6.89 7543 194
ಕೆ.ಆರ್.ಎಸ್ (KRS Dam) 38.04 49.45 23.52 10.26 6185 554
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 33.04 13.90 20420 2031
ಕಬಿನಿ ಜಲಾಶಯ (Kabini Dam) 696.13 19.52 17.83 6.15 5509 4000
ಭದ್ರಾ ಜಲಾಶಯ (Bhadra Dam) 657.73 71.54 20.99 25.54 7736 352
ಘಟಪ್ರಭಾ ಜಲಾಶಯ (Ghataprabha Dam) 662.91 51.00 15.55 4.06 17058 109
ಹೇಮಾವತಿ ಜಲಾಶಯ (Hemavathi Dam) 890.58 37.10 16.95 13.80 5189 250
ವರಾಹಿ ಜಲಾಶಯ (Varahi Dam) 594.36 31.10 5.82 3.06 2543 0
ಹಾರಂಗಿ ಜಲಾಶಯ (Harangi Dam)​​ 871.38 8.50 5.26 3.16 3270 200
ಸೂಫಾ (Supa Dam) 564.00 145.33 38.65 29.89 23395 1999
ನಾರಾಯಣಪುರ ಜಲಾಶಯ (Narayanpura Dam) 492.25 33.31 21.17 14.21 218 218
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.09 24.87 0 147

ಕಬಿನಿ ಜಲಾಶಯ ಭರ್ತಿಗೆ ಕೇವಲ 3 ಅಡಿ ಮಾತ್ರ ಬಾಕಿ ಇದೆ. ಗರಿಷ್ಠ 2284 ಅಡಿಗಷ್ಟು ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತ 2281.32 ಅಡಿಗಷ್ಟು ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:39 am, Sun, 7 July 24

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು