Karnataka Dam Water Level: ಜೂ. 11ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜೂ. 11ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ. 11ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಘಟಪ್ರಭಾ ಜಲಾಶಯ
Follow us
|

Updated on:Jun 11, 2024 | 7:01 AM

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಹಳ್ಳ-ಕೊಳ್ಳ, ನದಿ, ಕರೆ-ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ನದಿಗಳಲ್ಲಿ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕೆಲುವು ಜಿಲ್ಲೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಇನ್ನು ನದಿಗಳಲ್ಲಿ ಹರಿವು ಹೆಚ್ಚಾಗಿದ್ದರಿಂದ ಜಲಾಶಯಗಳಿಗೂ ಒಳಹರಿವು ಹೆಚ್ಚಿದೆ. ಹಾಗಿದ್ದರೆ ಜೂನ್​ 11 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 21.67 20.76 3879 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 4.58 5.01 4817 39
ಮಲಪ್ರಭಾ ಜಲಾಶಯ (Malaprabha Dam) 633.80 37.73 6.62 7.90 0 194
ಕೆ.ಆರ್.ಎಸ್ (KRS Dam) 38.04 49.45 13.27 12.08 1455 448
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 13.97 14.03 5285 1053
ಕಬಿನಿ ಜಲಾಶಯ (Kabini Dam) 696.13 19.52 8.05 4.13 2068 300
ಭದ್ರಾ ಜಲಾಶಯ (Bhadra Dam) 657.73 71.54 14.43 25.13 642 341
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.36 4.32 554 838
ಹೇಮಾವತಿ ಜಲಾಶಯ (Hemavathi Dam) 890.58 37.10 10.05 15.10 529 250
ವರಾಹಿ ಜಲಾಶಯ (Varahi Dam) 594.36 31.10 3.37 2.15 1301 0
ಹಾರಂಗಿ ಜಲಾಶಯ (Harangi Dam)​​ 871.38 8.50 3.10 2.57 490 200
ಸೂಫಾ (Supa Dam) 564.00 145.33 32.51 37.13 818 598
ನಾರಾಯಣಪುರ ಜಲಾಶಯ (Narayanpura Dam) 492.25 15.87 19.99 15.40 6295 218
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.38 25.30 0 147

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ವಾಡಿಕೆಗಿಂತ 10 ಮಿಮೀ ಹೆಚ್ಚು ಮಳೆಯಾಗಿದೆ. ಜೂನ್​ 1 ರಿಂದ 10ರ ವರೆಗೆ ವಾಡಿಕೆಗಿಂತ 91 ಮಿಮೀ ಅಧಿಕ ಮಳೆಯಾಗಿದೆ. ವಾಡಿಕೆಗೆ ಹೋಲಿಸಿದಾಗ ಶೇ78 ರಷ್ಟು ಹೆಚ್ಚು ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:00 am, Tue, 11 June 24

ತಾಜಾ ಸುದ್ದಿ
ರಾಜ್ಯದ ವರಮಾನ ಹೆಚ್ಚಿಸಲು ವಿದೇಶಿ ಕಂಪನಿಗಳಿಂದ ಸಲಹೆ: ಬಿಜೆಪಿ ಕಿಡಿ
ರಾಜ್ಯದ ವರಮಾನ ಹೆಚ್ಚಿಸಲು ವಿದೇಶಿ ಕಂಪನಿಗಳಿಂದ ಸಲಹೆ: ಬಿಜೆಪಿ ಕಿಡಿ
ಒಂದೇ ಒಂದು ಅವಕಾಶ ಕೊಡಿ ಎಂದು ಪೊಲೀಸರ ಬಳಿ ಬೇಡಿಕೆ ಇಟ್ಟ ಪ್ರಜ್ವಲ್ ರೇವಣ್ಣ!
ಒಂದೇ ಒಂದು ಅವಕಾಶ ಕೊಡಿ ಎಂದು ಪೊಲೀಸರ ಬಳಿ ಬೇಡಿಕೆ ಇಟ್ಟ ಪ್ರಜ್ವಲ್ ರೇವಣ್ಣ!
ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ..
ಮಾಧ್ಯಮಗಳ ಕ್ಯಾಮೆರಾ ಕಂಡು ಗರಂ ಆದ ಪವಿತ್ರಾ ಗೌಡ ಸಹೋದರ; ಇಲ್ಲಿದೆ ವಿಡಿಯೋ..
ಅಂತಾರಾಷ್ಟ್ರೀಯ ಯೋಗ ದಿನ; ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು
ಅಂತಾರಾಷ್ಟ್ರೀಯ ಯೋಗ ದಿನ; ದಟ್ಟ ಹಿಮದಲ್ಲಿ ಯೋಗಾಭ್ಯಾಸ ಮಾಡಿದ ಸೈನಿಕರು
ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?
ದರ್ಶನ್-ಪ್ರೇಮ್ ಸಿನಿಮಾ ಆರಂಭವಾಗುತ್ತ? ಅಥವಾ ನಿಲ್ಲುತ್ತಾ?
‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ಶ್ರೀನಿವಾಸ್​
‘ದರ್ಶನ್​ ಒಳ್ಳೆ ವ್ಯಕ್ತಿ, ಜೊತೆಗಾರರಿಂದ ಏನೋ ಮೋಸ ನಡೆದಿದೆ’: ಶ್ರೀನಿವಾಸ್​
ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ
ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದನ ಕೈಚಳಕ
ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಹೈಕಮಾಂಡ್ ಬೇಸರ; ಪರಮೇಶ್ವರ ಹೇಳಿದ್ದಿಷ್ಟು
ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಹೈಕಮಾಂಡ್ ಬೇಸರ; ಪರಮೇಶ್ವರ ಹೇಳಿದ್ದಿಷ್ಟು
ಅಧಿಕಾರಿಗಳ ಸಭೆಯಲ್ಲಿ ನಿದ್ದೆಗೆ ಜಾರಿದ ನೂತನ ಎಂಎಲ್‌ಸಿ ಎ ವಸಂತಕುಮಾರ್
ಅಧಿಕಾರಿಗಳ ಸಭೆಯಲ್ಲಿ ನಿದ್ದೆಗೆ ಜಾರಿದ ನೂತನ ಎಂಎಲ್‌ಸಿ ಎ ವಸಂತಕುಮಾರ್
ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ
ದರ್ಶನ್ ಬಗ್ಗೆ ಕೇಳಿದ್ದಕ್ಕೆ ನೋ ರಿಯಾಕ್ಷನ್ ಎಂದ ನಟಿ ಶ್ರೀಲೀಲಾ