ಒಂದು ವಾರದ ಹಿಂದೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿತ್ತು. ಹಳ್ಳ-ಕೊಳ್ಳ, ನದಿಗಳಲ್ಲಿ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಘಟಪ್ರಭಾ, ಕಬಿನಿ, ಕೆಆರ್ಎಸ್, ವರಾಹಿ ಜಲಾಶಯಗಳಲ್ಲಿ ಜೂನ್ 01 ರಂದು ಕಳೆದ ಬಾರಿಗಿಂತ ಈ ಸಲ ಹೆಚ್ಚು ನೀರು ಸಂಗ್ರಹವಾಗಿದೆ.
ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳ (Karnataka Dam Water Level) (ಜೂ. 01) ರ ನೀರಿನ ಮಟ್ಟ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 21.37 | 21.49 | 0 | 1726 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 3.32 | 4.72 | 0 | 90 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 6.77 | 8.43 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 12.61 | 10.57 | 949 | 545 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 14.31 | 17.04 | 37 | 1748 |
ಕಬಿನಿ ಜಲಾಶಯ (Kabini Dam) | 696.13 | 19.52 | 7.53 | 4.40 | 198 | 300 |
ಭದ್ರಾ ಜಲಾಶಯ (Bhadra Dam) | 657.73 | 71.54 | 14.35 | 25.27 | 483 | 379 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 10.88 | 5.77 | 0 | 5233 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 9.90 | 16.68 | 295 | 250 |
ವರಾಹಿ ಜಲಾಶಯ (Varahi Dam) | 594.36 | 31.10 | 3.82 | 2.30 | 138 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.04 | 2.63 | 230 | 200 |
ಸೂಫಾ (Supa Dam) | 564.00 | 145.33 | 34.64 | 42.09 | 0 | 4606 |
ಇನ್ನು ರಾಜ್ಯಕ್ಕೆ ಮುಂಗಾರು ಎರಡು ದಿನ ಮೊದಲೆ ಪ್ರವೇಶಿಸಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ