ತಾಯಿ ಕಾರ್ಡ್‌ಗೆ ಲಂಚ ನೀಡುವಂತೆ ಆವಾಜ್.. ಕಿರಿಯ ಆರೋಗ್ಯ ಸಹಾಯಕಿ ಅಮಾನತು

ಸಾವಿತ್ರಿ ಲಂಚಕ್ಕೆ ಆವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿಹೆಚ್‌ಒ ರಾಮಕೃಷ್ಣ, ಸಾವಿತ್ರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ತಾಯಿ ಕಾರ್ಡ್‌ಗೆ ಲಂಚ ನೀಡುವಂತೆ ಆವಾಜ್.. ಕಿರಿಯ ಆರೋಗ್ಯ ಸಹಾಯಕಿ ಅಮಾನತು
ಕಿರಿಯ ಆರೋಗ್ಯ ಸಹಾಯಕಿ ಸಾವಿತ್ರಿ
Follow us
ಆಯೇಷಾ ಬಾನು
|

Updated on:Dec 28, 2020 | 8:27 AM

ರಾಯಚೂರು: ತಾಯಿ ಕಾರ್ಡ್‌ ಮಾಡಿಕೊಡಲು ಲಂಚ ನೀಡುವಂತೆ ಆವಾಜ್ ಹಾಕಿದ ಹಿನ್ನೆಲೆಯಲ್ಲಿ ಕಿರಿಯ ಆರೋಗ್ಯ ಸಹಾಯಕಿ ಸಾವಿತ್ರಿಯನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಡಿಹೆಚ್‌ಒ ರಾಮಕೃಷ್ಣ ಆದೇಶ ಹೊರಡಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಲ್ಲದಗುಡ್ಡ ಆರೋಗ್ಯ ಉಪ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸಾವಿತ್ರಿ, ತಾಯಿ ಕಾರ್ಡ್​ಗೆ ಹಣ ನೀಡುವಂತೆ ಮಹಿಳೆಯೊಬ್ಬರ ಸಂಬಂಧಿಕರಿಗೆ ಆವಾಜ್ ಹಾಕಿದ್ದಾರೆ. ಜೋರು ಧ್ವನಿಯಲ್ಲಿ 200 ರೂ ನೀಡುವಂತೆ ಡಿಮ್ಯಾಂಡ್‌‌ ಮಾಡಿದ್ದಾರೆ.

ಅಲ್ಲದೆ ಆಸ್ಪತ್ರೆಗೆ ಬರುವವರಿಗೆ ಇದೇ ರೀತಿ ಹಣಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದರಂತೆ. ಇನ್ನು ಸಾವಿತ್ರಿ ಲಂಚಕ್ಕೆ ಆವಾಜ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಡಿಹೆಚ್‌ಒ ರಾಮಕೃಷ್ಣ, ಸಾವಿತ್ರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬಾಲಿವುಡ್ ಡ್ರಗ್ಸ್ ದಂಧೆ ಪ್ರಕರಣ: ಇಬ್ಬರು ಎನ್​ಸಿಬಿ ಅಧಿಕಾರಿಗಳು ಅಮಾನತು..

Published On - 8:10 am, Mon, 28 December 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!