Karnataka Dam Water Level: ಕಬಿನಿ ಜಲಾಶಯ ಬಹುತೇಕ ಭರ್ತಿ, ಜೂ. 12ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜೂ. 12ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಕಬಿನಿ ಜಲಾಶಯ ಬಹುತೇಕ ಭರ್ತಿ, ಜೂ. 12ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಇಲ್ಲಿದೆ
ಕಬಿನಿ ಡ್ಯಾಂ
Follow us
|

Updated on: Jun 12, 2024 | 6:53 AM

ರಾಜ್ಯದ್ಯಾಂತ ಉತ್ತಮ ಮಳೆಯಾಗುತ್ತಿದೆ. ಜೂನ್ 18 ರವರೆಗೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಪ್ರದೇಶದಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಲಿದೆ. ಇನ್ನು ಕಬಿನಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಸದ್ಯ ಕಬಿನಿ ಜಲಾಶಯದಲ್ಲಿ 10 ಟಿಎಂಸಿ ನೀರು ಇದೆ. ಹಾಗಿದ್ದರೆ ಜೂನ್​ 12 ರಂದು ರಾಜ್ಯದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಒಳ, ಹೊರ ಹರಿವು ಎಷ್ಟಿದೆ? ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 23.47 20.69 21251 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 4.92 5.01 4024 54
ಮಲಪ್ರಭಾ ಜಲಾಶಯ (Malaprabha Dam) 633.80 37.73 6.60 7.89 0 194
ಕೆ.ಆರ್.ಎಸ್ (KRS Dam) 38.04 49.45 13.38 12.15 1759 450
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 14.50 13.76 4222 2170
ಕಬಿನಿ ಜಲಾಶಯ (Kabini Dam) 696.13 19.52 10.39 4.09 2263 300
ಭದ್ರಾ ಜಲಾಶಯ (Bhadra Dam) 657.73 71.54 14.66 25.12 2911 341
ಘಟಪ್ರಭಾ ಜಲಾಶಯ (Ghataprabha Dam) 662.91 51.00 8.36 4.22 348 348
ಹೇಮಾವತಿ ಜಲಾಶಯ (Hemavathi Dam) 890.58 37.10 10.14 15.06 1376 250
ವರಾಹಿ ಜಲಾಶಯ (Varahi Dam) 594.36 31.10 3.50 2.15 584 0
ಹಾರಂಗಿ ಜಲಾಶಯ (Harangi Dam)​​ 871.38 8.50 3.12 2.57 520 200
ಸೂಫಾ (Supa Dam) 564.00 145.33 32.36 36.79 467 2445
ನಾರಾಯಣಪುರ ಜಲಾಶಯ (Narayanpura Dam) 492.25 15.87 20.29 15.34 3653 193
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.36 25.25 0 147

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೊ 5.9 ಮಿಮೀ ಮಳೆಯಾಗಿದೆ. ಇದು ವಾಡಿಕೆಗಿಂತ ಶೇ5 ರಷ್ಟು ಹೆಚ್ಚಾಗಿದೆ. ಜೂನ್​1 ರಿಂದ 11ರವರೆಗು 97ಮಿಮೀ ಮಳೆಯಾಗಿದೆ. ವಾಡಿಕೆಗಿಂತ ಶೇ70 ರಷ್ಟು ಅಧಿಕ ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ