Karnataka Dam Water Level: ಕಬಿನಿ ಡ್ಯಾಂ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕಳೆದ 15 ದಿನಗಳಿಂದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಅಬ್ಬರಿಸಿದ್ದ ಮಳೆ ಇದೀಗ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಇದರಿಂದ ನದಿಗಳಿಗೆ ಓಳಹರಿವು ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಪಶ್ಚಿಮ ಘಟ್ಟ ಮತ್ತು ಖಾನಾಪುರದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಾಗಾದರೆ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುವುದರ ಕುರಿತು ಮಾಹಿತಿ ಇಲ್ಲಿದೆ.

Karnataka Dam Water Level: ಕಬಿನಿ ಡ್ಯಾಂ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಕಬಿನಿ ಜಲಾಶಯ
Follow us
ವಿವೇಕ ಬಿರಾದಾರ
|

Updated on:Jul 14, 2024 | 8:38 AM

ಕಬಿನಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್​.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಕಬಿನಿ ಡ್ಯಾಂನಿಂದ ಕಪಿಲಾ ನದಿಗೆ 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ಹಾಗಾದರೆ ಕಬಿನಿ ಸೇರಿದಂತೆ ಕರ್ನಾಟಕದ ಇಂದಿನ (ಜು.14) 14 ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ತಿಳಿದುಕೊಳ್ಳಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 88.63 22.23 19919 3980
ತುಂಗಭದ್ರಾ ಜಲಾಶಯ (Tungabhadra Dam) 497.71 105.79 30.69 7.47 18060 360
ಮಲಪ್ರಭಾ ಜಲಾಶಯ (Malaprabha Dam) 633.80 37.73 12.49 6.76 2520 194
ಕೆ.ಆರ್.ಎಸ್ (KRS Dam) 38.04 49.45 26.64 15.05 3538 2257
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 44.67 21.00 21311 3545
ಕಬಿನಿ ಜಲಾಶಯ (Kabini Dam) 696.13 19.52 18.81 18.71 6424 5000
ಭದ್ರಾ ಜಲಾಶಯ (Bhadra Dam) 657.73 71.54 25.13 27.63 4870 159
ಘಟಪ್ರಭಾ ಜಲಾಶಯ (Ghataprabha Dam) 662.91 51.00 24.77 6.04 7342 126
ಹೇಮಾವತಿ ಜಲಾಶಯ (Hemavathi Dam) 890.58 37.10 20.68 15.81 4538 250
ವರಾಹಿ ಜಲಾಶಯ (Varahi Dam) 594.36 31.10 7.06 4.34 2510 0
ಹಾರಂಗಿ ಜಲಾಶಯ (Harangi Dam)​​ 871.38 8.50 6.45 4.26 3038 200
ಸೂಫಾ (Supa Dam) 564.00 145.33 7.06 4.34 2510 0
ನಾರಾಯಣಪುರ ಜಲಾಶಯ (Narayanpura Dam) 492.25 33.31 21.57 14.06 3784 196
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.02 24.84 0 147

ಕಪಿಲಾ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಧ್ವನಿ ವರ್ಧಕಗಳ ಮೂಲಕ ಹುಲ್ಲಹಳ್ಳಿ ಗ್ರಾಮ ಪಂಚಾಯತ ಕಾರ್ಯಾಲಯ ವತಿಯಿಂದ ಸೂಚನೆ ನೀಡಲಾಗುತ್ತದೆ. ಕಪಿಲಾ ನದಿ ವ್ಯಾಪ್ತಿಯ ನಂಜನಗೂಡು ತಾಲೂಕಿನ ಹೆಜ್ಜಿಗೆ, ಬೊಕ್ಕಹಳ್ಳಿ, ಸುತ್ತೂರು, ಹೊಸಕೋಟೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 am, Sun, 14 July 24

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ