AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಾ ಮಾಲೀಕರ ಬಳಿ ಲಂಚಕ್ಕೆ ಕೈಯೊಡ್ಡಿದ್ದ ಕದ್ರಿ ಠಾಣೆ ಪೇದೆ ಸಸ್ಪೆಂಡ್

ದಕ್ಷಿಣ ಕನ್ನಡ: ಮಾಮೂಲಿ ಕೊಡದಿದ್ದಕ್ಕೆ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಕರಣ ಸಂಬಂಧ ಕದ್ರಿ ಪೊಲೀಸ್ ಠಾಣೆಯ ಐಬಿ ವಿಭಾಗದ ಪೇದೆ ಪ್ರಶಾಂತ್ ಶೆಟ್ಟಿ ಅಮಾನತಾಗಿದ್ದಾರೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಕಾರಣ ಸ್ಪಾ ಮೇಲೆ ಬೇರೆ ತಂಡ ದಾಳಿ ಮಾಡಲಾಗಿದೆ. ಆದ್ರೆ, ಸ್ಪಾಗಳ ಮೇಲೆ ದಾಳಿ ಇದೇ ಮೊದಲಲ್ಲ. ಪೊಲೀಸರ ದಾಳಿ ವೇಳೆ ದಾಖಲೆ ಸಮೇತ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಪೇದೆ ಪ್ರಶಾಂತ್ ಮೇಲೆ ಆರೋಪ ಬಂದ ತಕ್ಷಣ ಮಾಡಿದ ತಪ್ಪಿಗೆ ಅಮಾನತು ಮಾಡಿದ್ದೇವೆ ಎಂದು […]

ಸ್ಪಾ ಮಾಲೀಕರ ಬಳಿ ಲಂಚಕ್ಕೆ ಕೈಯೊಡ್ಡಿದ್ದ ಕದ್ರಿ ಠಾಣೆ ಪೇದೆ ಸಸ್ಪೆಂಡ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 02, 2019 | 2:30 PM

Share

ದಕ್ಷಿಣ ಕನ್ನಡ: ಮಾಮೂಲಿ ಕೊಡದಿದ್ದಕ್ಕೆ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಕರಣ ಸಂಬಂಧ ಕದ್ರಿ ಪೊಲೀಸ್ ಠಾಣೆಯ ಐಬಿ ವಿಭಾಗದ ಪೇದೆ ಪ್ರಶಾಂತ್ ಶೆಟ್ಟಿ ಅಮಾನತಾಗಿದ್ದಾರೆ.

ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಕಾರಣ ಸ್ಪಾ ಮೇಲೆ ಬೇರೆ ತಂಡ ದಾಳಿ ಮಾಡಲಾಗಿದೆ. ಆದ್ರೆ, ಸ್ಪಾಗಳ ಮೇಲೆ ದಾಳಿ ಇದೇ ಮೊದಲಲ್ಲ. ಪೊಲೀಸರ ದಾಳಿ ವೇಳೆ ದಾಖಲೆ ಸಮೇತ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಪೇದೆ ಪ್ರಶಾಂತ್ ಮೇಲೆ ಆರೋಪ ಬಂದ ತಕ್ಷಣ ಮಾಡಿದ ತಪ್ಪಿಗೆ ಅಮಾನತು ಮಾಡಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಪ್ರತಿಕ್ರಿಯಿಸಿದ್ದಾರೆ.

ಪರವಾನಗಿ ಇದ್ದರೂ ಕಿರುಕುಳ: ಮಾಮೂಲಿ ಕೊಡದಿದ್ದಕ್ಕೆ ವೇಶ್ಯಾವಾಟಿಕೆ ಅಡ್ಡೆ ಆರೋಪದಡಿ ಸ್ಪಾ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಪಾರ್ಲರ್​ ನಡೆಸಲು ಅಧಿಕೃತ ಪರವಾನಗಿ ಇದ್ದರೂ ಕಿರುಕುಳ ನೀಡಿ ಹಣ ವಸೂಲಿ ಮಾಡಿದ್ದಾರೆ. ಪಾರ್ಲರ್​ ಮಾಲೀಕನಿಂದ ಫೋನ್​ ಪೇ ಮೂಲಕ ಹಣ ಪಡೆದಿರುವ ಸಂಬಂಧ ದಾಖಲೆಗಳು ಲಭ್ಯವಾಗಿವೆ. ಮಾಮೂಲಿಗಾಗಿ ಪಾರ್ಲರ್ ಮಾಲೀಕರು ಹಾಗೂ ಸಿಬ್ಬಂದಿಗೆ ಪ್ರತಿನಿತ್ಯವೂ ಟಾರ್ಚರ್ ನೀಡುತ್ತಿದ್ದರು ಎನ್ನಲಾಗಿದೆ. ಇನ್ನು ತಿಂಗಳ ಮಾಮೂಲಿಯಲ್ಲಿ ಹಿರಿಯ ಅಧಿಕಾರಿಗಳಿಗೂ ಪಾಲಿರುತ್ತೆ ಎಂಬ ಆರೋಪ ಕೇಳಿಬಂದಿತ್ತು.

Published On - 12:57 pm, Sat, 2 November 19

Follow Us
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ