AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಗವಾಡದ ಬಿಜೆಪಿ ನೂತನ ಶಾಸಕ ಶ್ರೀಮಂತ ಪಾಟೀಲ್​ಗೆ ಡೆಂಘಿ

ಬೆಳಗಾವಿ: ನಿನ್ನೆಯಷ್ಟೇ ಕಾಗವಾಡ ಅಖಾಡದಿಂದ ಶಾಸಕರಾಗಿ ಜಯಭೇರಿ ಬಾರಿಸಿರುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್‌ ಪಾಟೀಲ್ ಡೆಂಘಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮಂತ ಪಾಟೀಲ್​ರನ್ನು ರಾತ್ರಿ ವೇಳೆಗೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಶ್ರೀಮಂತ ಪಾಟೀಲರಿಗೆ ಡೆಂಘಿ ಜ್ವರ ಕಾಡುತ್ತಿರುವುದಾಗಿ ಅವರ ಪುತ್ರ ಶ್ರೀನಿವಾಸ ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಶ್ರೀಮಂತ ಪಾಟೀಲ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 10, 2019 | 1:01 PM

Share

ಬೆಳಗಾವಿ: ನಿನ್ನೆಯಷ್ಟೇ ಕಾಗವಾಡ ಅಖಾಡದಿಂದ ಶಾಸಕರಾಗಿ ಜಯಭೇರಿ ಬಾರಿಸಿರುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್‌ ಪಾಟೀಲ್ ಡೆಂಘಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮಂತ ಪಾಟೀಲ್​ರನ್ನು ರಾತ್ರಿ ವೇಳೆಗೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಶ್ರೀಮಂತ ಪಾಟೀಲರಿಗೆ ಡೆಂಘಿ ಜ್ವರ ಕಾಡುತ್ತಿರುವುದಾಗಿ ಅವರ ಪುತ್ರ ಶ್ರೀನಿವಾಸ ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಶ್ರೀಮಂತ ಪಾಟೀಲ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಯುವ ದಸರಾ ಉದ್ಘಾಟನೆಗಾಗಿ ಮೈಸೂರಿಗೆ ಬಂದ ಪ್ರಭುದೇವಗೆ ಭರ್ಜರಿ ಸ್ವಾಗತ

ಟಿವಿ9 ವರದಿಯ ಪರಿಣಾಮ: ತೆಕ್ಕಲಕೋಟೆ ಆಸ್ಪತ್ರೆ ವಾರ್ಡ್‌ಗೆ ಹೊಸ UPS ಅಳವಡಿಕೆ

ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ

ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ

ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು

ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ

ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ

ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು