ಕಾಗವಾಡದ ಬಿಜೆಪಿ ನೂತನ ಶಾಸಕ ಶ್ರೀಮಂತ ಪಾಟೀಲ್ಗೆ ಡೆಂಘಿ
ಬೆಳಗಾವಿ: ನಿನ್ನೆಯಷ್ಟೇ ಕಾಗವಾಡ ಅಖಾಡದಿಂದ ಶಾಸಕರಾಗಿ ಜಯಭೇರಿ ಬಾರಿಸಿರುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಪಾಟೀಲ್ ಡೆಂಘಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮಂತ ಪಾಟೀಲ್ರನ್ನು ರಾತ್ರಿ ವೇಳೆಗೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀಮಂತ ಪಾಟೀಲರಿಗೆ ಡೆಂಘಿ ಜ್ವರ ಕಾಡುತ್ತಿರುವುದಾಗಿ ಅವರ ಪುತ್ರ ಶ್ರೀನಿವಾಸ ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಶ್ರೀಮಂತ ಪಾಟೀಲ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಬೆಳಗಾವಿ: ನಿನ್ನೆಯಷ್ಟೇ ಕಾಗವಾಡ ಅಖಾಡದಿಂದ ಶಾಸಕರಾಗಿ ಜಯಭೇರಿ ಬಾರಿಸಿರುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಪಾಟೀಲ್ ಡೆಂಘಿ ಜ್ವರದಿಂದ ಬಳಲುತ್ತಿದ್ದಾರೆ.
ನಿನ್ನೆ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮಂತ ಪಾಟೀಲ್ರನ್ನು ರಾತ್ರಿ ವೇಳೆಗೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಶ್ರೀಮಂತ ಪಾಟೀಲರಿಗೆ ಡೆಂಘಿ ಜ್ವರ ಕಾಡುತ್ತಿರುವುದಾಗಿ ಅವರ ಪುತ್ರ ಶ್ರೀನಿವಾಸ ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಶ್ರೀಮಂತ ಪಾಟೀಲ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.