Kalaburgi: ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನ

ಚಾಕೊಲೇಟ್ ಆಸೆ ತೋರಿಸಿ 4 ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಚಿಂಚೋಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Kalaburgi: ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 25, 2022 | 10:57 PM

ಕಲಬುರಗಿ: 4 ವರ್ಷದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ 16 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ (Attemnt to Rape) ಘಟನೆ ಜಿಲ್ಲೆಯ ಚಿಂಚೋಳಿ (Chincholi) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೊಲೀಸರು ಅಪ್ರಾಪ್ತ ಬಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಯುವಕ

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ  24 ವರ್ಷದ ಯುವಕ ತನ್ನ 19 ವರ್ಷದ ಯುವತಿಗೆ ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾಹಕ್ಕೆ ಒಲ್ಲೆ ಎಂದಿದ್ದಕ್ಕೆ ಯುವಕ, ತನ್ನ ಪ್ರೇಯಸಿ ಮೇಲೆ ಈ ರೀತಿ ಹಲ್ಲೆ ನಡೆಸಿದ್ದಾನೆ. ವಿಡಿಯೊದಲ್ಲಿ ಈ ಜೋಡಿ ಕೈ ಹಿಡಿದುಕೊಂಡು ನಡೆಯುತ್ತಿರುವುದು ಕಾಣುತ್ತದೆ.

ಇದನ್ನೂ  ಓದಿ: ಅರೆಸ್ಟ್ ಮಾಡಲು ಬಂದಾಗ ಹಲ್ಲೆಗೆ ಮುಂದಾದವರಿಗೆ ಬಿತ್ತು ಪೊಲೀಸ್ ಗುಂಡೇಟು..!

ನಂತರ ಯುವಕ ಪ್ರೇಯಸಿಯ ಕೆನ್ನೆಗೆ ಬಾರಿಸುತ್ತಾನೆ. ನಂತರ ಆಕೆಯ ಕೂದಲು ಹಿಡಿದೆಳೆದು ನೆಲಕ್ಕೆ ಬೀಳಿಸುತ್ತಾನೆ. ಆಮೇಲೆ ನಿರ್ದಯವಾಗಿ ಅವಳ ಮುಖದ ಮೇಲೆ, ದೇಹದ ಮೇಲೆ ತುಳಿಯುತ್ತಿರುವುದು ಕಾಣುತ್ತದೆ. ರೇವಾದ ಮೌಗಂಜ್ ಪ್ರದೇಶದಲ್ಲಿ ಬುಧವಾರ ಈ ವಿಡಿಯೊ ಚಿತ್ರೀಕರಿಸಲಾಗಿದೆ.

ಇದನ್ನೂ  ಓದಿ:  ವೃದ್ಧ ದಂಪತಿ ಕೊಲೆ ಪ್ರಕರಣದ ರಹಸ್ಯ ಬಯಲು, 12 ವರ್ಷದ ಚಿಂದಿ ಆಯುವ ಬಾಲಕನ ಕೃತ್ಯಕ್ಕೆ ಪೊಲೀಸರೇ ಶಾಕ್

ಪೊಲೀಸರು ಇಬ್ಬರ ವಿರುದ್ಧ ಐಟಿ ಕಾಯ್ದೆ ಸೇರಿದಂತೆ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪಂಕಜ್ ತ್ರಿಪಾಠಿ ಮತ್ತು ವಿಡಿಯೊ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪಂಕಜ್ ತ್ರಿಪಾಠಿ ದಿನಗಟ್ಟಲೆ ಪರಾರಿಯಾಗಿದ್ದ ನಂತರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಿಕ್ಕಿಬಿದ್ದಿದ್ದಾನೆ.

ಇದೀಗ ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಕುಟುಂಬದವರು ಮದುವೆಗೆ ಒಪ್ಪುತ್ತಿಲ್ಲ ಎಂದು ಮದುವೆಗೆ ನಿರಾಕರಿಸಿದ್ದಕ್ಕಾಗಿ ಪಂಕಜ್ ಕೋಪಗೊಂಡು ಹಲ್ಲೆ ನಡೆಸಿದ್ದನು. ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಮೌಗಂಜ್ ಪಟ್ಟಣದ ಧೇರಾ ಗ್ರಾಮದ ನಿವಾಸಿಯಾಗಿದ್ದು, ಹುಡುಗಿ ಬೇರೆ ಗ್ರಾಮದವರಾಗಿದ್ದಾರೆ ಎಂದು ರೇವಾದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಸೋನ್ಕರ್ ಹೇಳಿದ್ದಾರೆ.

ಮತ್ತಷ್ಟು ಅಪರಾಧ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್