ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ

ರಾಜ್ಯದ ವಸತಿ ಶಾಲೆಗಳಲ್ಲಿ ಆಹಾರ ಸೇವಿಸಿದ ನಂತರ ವಿದ್ಯಾರ್ಥಿಗಳ ಅಸ್ವಸ್ಥರಾಗುತ್ತಿರುವ ಘಟನೆಗಳು ಆಗಾಗ ವರದಿಯಾಗುತ್ತಿವೆ. ಇದೀಗ ಕಲಬುರಗಿಯ ಜೇವರ್ಗಿಯ ಸಮೀಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಂಥದ್ದೇ ಘಟನೆ ಸಂಭವಿಸಿದೆ. ಪ್ರಾಂಶುಪಾಲರ ವಿರುದ್ಧ ಪೋಷಕರ ಆಕ್ರೋಶ ಹೆಚ್ಚಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Ganapathi Sharma

Updated on:Jun 29, 2024 | 3:36 PM

ಕಲಬುರಗಿ, ಜೂನ್ 29: ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಮಾಡಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫುಡ್ ಪಾಯಿಸನ್​ನಿಂದಾಗಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಣಗಾಪುರದ ದತ್ತನ ದರ್ಶನಕ್ಕೆ ಬಂದವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿದೆ. ಕಲಬುರಗಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಒಂದೆಡೆ ಸರಕಾರ ಹಾಲಿನ ದರ ಹೆಚ್ಚಳ ಮಾಡಿ ಜನ ಸಾಮಾನ್ಯರಿಗೆ ಹೊರೆ ಹಾಕಿದೆ. ಇನ್ನೊಂದೆಡೆ ರೈತರಿಗೆ ಹಾಲಿನ ಪ್ರೋತ್ಸಾಹ ಧನವೂ ಬಿಡುಗಡೆ ಮಾಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಬಸವರಾಜ್ ಮತ್ತಿಮೂಡ‌ ಸೇರಿದಂತೆ ಬಿಜೆಪಿ ಮುಖಂಡರು, ರೈತ ಮೋರ್ಚಾ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Sat, 29 June 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?