ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ; ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ
70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ ನಡೆದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ.

ಪ್ರಾತಿನಿಧಿಕ ಚಿತ್ರ
Updated on:Nov 07, 2022 | 4:27 PM
ಕಲಬುರಗಿ: 70 ವರ್ಷದ ವೃದ್ದೆ ಮೇಲೆ ಯುವಕನಿಂದ ಅತ್ಯಾಚಾರ ನಡೆದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಅಣ್ಣೂರು ಗ್ರಾಮದ ಸಂತೋಷ್ (28) ಎನ್ನುವ ಯುವಕನ ವಿರುದ್ಧ ಆರೋಪ ಮಾಡಲಾಗಿದೆ. ಕಳೆದ ಕೆಲ ವರ್ಷಗಳಿಂದ ವಯೋ ಸಹಜ ಖಾಯಿಲೆಯಿಂದ ವೃದ್ದೆ ಬಳಲುತ್ತಿದ್ದು, ಮೊಮ್ಮಗಳ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಯುವಕ ಕೃತ್ಯವೆಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ವೃದ್ದೆಯನ್ನ ಕಲಬುರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡು ಆಳಂದ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Published On - 4:15 pm, Mon, 7 November 22

TV9 Web
TV9 Kannada
Read More
Related Stories
ವಜ್ರ ಕದ್ದು ಕಾವಲುಗಾರರ ನೆಮ್ಮದಿ ಕೆಡಿಸಿದ ಆಸಿಯಾ: ವಿಡಿಯೋ
ಮೈಸೂರು ದಸರಾ: ಆಟೋದಲ್ಲಿ ಸಂಚರಿಸಿ ಗಮನಸೆಳೆದ ಸಚಿವ ಕೃಷ್ಣಭೈರೇಗೌಡ
ಮೈಸೂರು ದಸರಾ: ಚಾಮುಂಡಿ ಬೆಟ್ಟದಿಂದ ಅರಮನೆಗೆ ಹೊರಟ ಉತ್ಸವ ಮೂರ್ತಿ ಮೆರವಣಿಗೆ
ಜಂಬೂಸವಾರಿ ಆರಂಭಕ್ಕೂ ಮುನ್ನ ನಂದಿಧ್ವಜ ಪೂಜೆ
ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ