AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯ ವಿವಿಧೆಡೆ ನಡೆದ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವು

ಅಫಜಲಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಫಜಲಪುರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ

ಕಲಬುರಗಿ ಜಿಲ್ಲೆಯ ವಿವಿಧೆಡೆ ನಡೆದ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Nov 03, 2021 | 2:52 PM

Share

ಕಲಬುರಗಿ: ಅಫಜಲಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಫಜಲಪುರ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ. ರೇವೂರ (ಕೆ) ಗ್ರಾಮದ ಆನಂದ (32), ಗೋವಿಂದ (31) ಮೃತರು. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂವರು ಬಾಲಕರು ನೀರುಪಾಲು ಗುಂಡಿಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಕಲಬುರಗಿ ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ. ದರ್ಶನ್ (12), ಪ್ರಶಾಂತ (10), ವಿಘ್ನೇಶ್ (9) ಮೃತರು. ಮನೆ‌ ಕಟ್ಟುವುದಕ್ಕೆ ಕಾಲಮ್ ಹಾಕಿ ತಗ್ಗು ತೋಡಲಾಗಿತ್ತು. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತಗ್ಗುಗುಂಡಿ‌ ಜಲಾವೃತವಾಗಿತ್ತು.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸೂಕ್ತ ಚಿಕಿತ್ಸೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲವೆಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು. ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಸುಟ್ಟುಹೋಗಿತ್ತು. ಐದಾರು 5-6 ತಿಂಗಳಾದರೂ ರಿಪೇರಿ ಮಾಡಿರಲಿಲ್ಲ. ಇದರಿಂದ ಬಡರೋಗಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾನಿರತರು ದೂರಿದರು. ವಿವಿಧ ರೀತಿಯ ತಪಾಸಣೆಗಾಗಿ ಬಡರೋಗಿಗಳು ಖಾಸಗಿ ಲ್ಯಾಬ್ ಅವಲಂಬಿಸಬೇಕಿತ್ತು. ಮೆಗ್ಗಾನ್ ಜಿಲ್ಲಾಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆಕಟ್ಟಿ ಕಾಲುವೆಗೆ ಎಸೆದ ಕೊಲೆಗಾರ, ರಾಜ ಕಾಲುವೆಯಲ್ಲಿ ಚೀಲದೊಳಗೆ ಶವ ಪತ್ತೆ ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ

Published On - 2:51 pm, Wed, 3 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ