ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!

ಹಳೆ ವೈಷಮ್ಯದಿಂದ ವಿಷ ಕುಡಿಸಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಫರಹತಬಾದ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!
ಬಾಲಕಿ ಪಾಯಲ್
Follow us
TV9 Web
| Updated By: sandhya thejappa

Updated on: Oct 09, 2021 | 12:09 PM

ಕಲಬುರಗಿ: 15 ವರ್ಷದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ 15 ವರ್ಷದ ಬಾಲಕಿ ಪಾಯಲ್ ನಿನ್ನೆ (ಅ.8) ಸಂಜೆ ಕಟ್ಟಿಗೆ ತರಲು ಮನೆ ಹಿಂದೆ ಹೋಗಿದ್ದಳು. ಈ ವೇಳೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ವಿಷ ಕುಡಿಸಿರುವ ಆರೋಪ ಕೇಳಿಬಂದಿದೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕಳೆದ ರಾತ್ರಿ ಸಾವನ್ನಪ್ಪಿದ್ದಾಳೆ.

ಪಾಣೆಗಾಂವ್ ಗ್ರಾಮದ ಸುನಿಲ್, ಸ್ನೇಹಿತನ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೆ ವೈಷಮ್ಯದಿಂದ ವಿಷ ಕುಡಿಸಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಫರಹತಬಾದ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು (ಅ.9) ಬೆಳಿಗ್ಗೆ 16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ 6 ಕ್ಕೂ ಅಧಿಕ ನಾಯಿಗಳು ಏಕಾಏಕಿ ಬಾಲಕಿ ಮೇಲೆ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇದನ್ನೂ ಓದಿ

ಅಮ್ಮನ ಆಸರೆಯಲ್ಲೇ ಬೆಳೆದು ಸಾಧನೆಯ ಶಿಖರವೇರಿದ ಬಾಲಕಿ, ದೇಶದ ಹೆಮ್ಮೆಯ ಕ್ರೀಡಾಗಾರ್ತಿಯಾಗುವೆ ಅಂತಿದ್ದಾಳೆ!

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ