ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ
ಸಿ.ಟಿ. ರವಿ
Follow us
TV9 Web
| Updated By: guruganesh bhat

Updated on:Aug 31, 2021 | 6:16 PM

ಕಲಬುರಗಿ: ಹಿಂದೂಗಳು ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯುತ್ತದೆ. ಹಿಂದೂಗಳು ಅಲ್ಪಸಂಖ್ಯಾತರಾದ್ರೆ ಗಾಂಧಾರ ಕಾಲದ ಸ್ಥಿತಿ ಬರುತ್ತದೆ. ಸಂವಿಧಾನ ಉಳಿಸಬೇಕೆನ್ನುವವರು ಈ ಸತ್ಯ ಮರೆಯಬಾರದು ಎಂದು ಕಲಬುರಗಿ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ. ಡಿಕೆ ಸಹೋದರರಿಂದ ಬುದ್ಧನ ಮೂರ್ತಿಗಳು ಹಾಳಾಗುತ್ತದೆ. ಓಲೈಕೆ ರಾಜಕಾರಣದಿಂದ ಇನ್ನಷ್ಟು ಪಾಕಿಸ್ತಾನ ಸೃಷ್ಟಿಯಾಗುತ್ತದೆ. ದೇಶ ಮೊದಲು ಅನ್ನೋ ತತ್ವದ ಮೇಲೆ ರಾಜಕಾರಣ ಮಾಡಿ. ಆದರೆ ಕಾಂಗ್ರೆಸ್ ಪಕ್ಷ ದೇಶ ಮೊದಲು ಅನ್ನೋ ತತ್ವ ಮರೆತಿದೆ. ದೇಶ ಭಕ್ತ‌ ಸಂಘಟನೆ ಜತೆ ತಾಲಿಬಾನಿಗಳನ್ನು ಹೋಲಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಸಿದ್ದರಾಮಯ್ಯ ವಿಶ್ರಾಂತಿಗೆ ಹೋದಾಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಗೆಲ್ಲಬಾರದು ಎಂಬ ಸಂದೇಶವನ್ನು ರವಾನಿಸುತ್ತಾರೆ. ಕೆಲವೊಮ್ಮೆ ನೇರವಾಗಿ, ಕೆಲವೊಮ್ಮೆ ಹಿಂಬಾಲಕರಿಂದ ಸಂದೇಶ ನೀಡುತ್ತಾರೆ. ಸಿದ್ದರಾಮಯ್ಯರ ಅಪೇಕ್ಷೆಯನ್ನು ಜನರು ಈಡೇರಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ವ್ಯಂಗ್ಯ ಮಾಡಿದರು.

ಇದನ್ನೂ ಓದಿ: 

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ

ನಾನು ಸಿಎಂ ಆಗಬೇಕು ಎಂದು ಗಡ್ಡ ಬಿಟ್ಟಿಲ್ಲ: ಸಿ ಟಿ ರವಿ ಸ್ಪಷ್ಟನೆ

(BJP Leader CT Ravi says Indian constitution will only last as long as the population of Hindus is high)

Published On - 6:11 pm, Tue, 31 August 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ