ಕಲಬುರಗಿಯಲ್ಲಿ ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ

ಮೊಹರಂ ಹಬ್ಬದಂದು ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿಯಲ್ಲಿ ಒಂದೇ ಸಮುದಾಯದ ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ
ಎರಡು ಕುಟುಂಬಗಳ ನಡುವೆ ಕಲ್ಲು ತೂರಾಟ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Jul 30, 2023 | 8:34 AM

ಕಲಬುರಗಿ: ಭಾವೈಕ್ಯತೆಯ ಮೊಹರಂ (Muharram) ಹಬ್ಬವನ್ನು ನಿನ್ನೆ (ಜು.29) ನಾಡಿನಾದ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಹಿಂದೂ-ಮುಸ್ಲಿಂ (Hindu-Muslim) ಬಾಂಧವರು ಒಟ್ಟಾಗಿ ವಿಜೃಂಭಣೆಯಿಂದ ಆಚರಿಸಿದರು. ಈ ಹಬ್ಬದ ದಿನದಂದೇ ಜಿಲ್ಲೆಯ ಚಿತ್ತಾಪುರ (Chittapur) ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಎರಡು ಕುಟುಂಬಗಳ (Families) ನಡುವೆ ಗಲಾಟೆ ನಡೆದಿದೆ. ಒಂದೇ ಸಮುದಾಯದ ಹೊನಗುಂಟಾ, ಗೋಟಾಳ್ ಕುಟುಂಬಗಳ ನಡುವೆ ಕಲ್ಲು ತೂರಾಟವಾಗಿ ಎಂಟು ಜನರಿಗೆ ಗಾಯಗಳಾಗಿವೆ. ಪ್ರೇಮ ವಿವಾಹಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬದ ನಡುವೆ ಕಳೆದ ಕೆಲ ವರ್ಷಗಳಿಂದ ದ್ವೇಷವಿದ್ದ ಹಿನ್ನೆಲೆ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ನಾಲೆಗೆ ಪಲ್ಟಿಯಾದ ಕಾರು: ನಾಲ್ವರು ಮಹಿಳೆಯರು ದುರ್ಮರಣ

8 ಮೂಟೆಯಷ್ಟು ಶುಂಠಿ ಕಟಾವು ಮಾಡಿ ಕಳ್ಳತನ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿಬೇಟಿಯನ್ ಕಾಲೋನಿಯ ಜಮೀನಿನಲ್ಲಿ ಬೆಳೆದ ಎಂಟು ಮೂಟೆಯಷ್ಟು ಶುಂಠಿಯನ್ನು ಅಪರಿಚಿತರು ಕಟಾವು ಮಾಡಿ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ  ರೈತ ಲಾಖಪಾ ಸೇರಿಂಗ್ ಅಪಾರ ನಷ್ಟವಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 am, Sun, 30 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ