AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.12ರಂದು ಕಲಬುರಗಿ ಶರಣಬಸವೇಶ್ವರ ರಥೋತ್ಸವ: ಜಾತ್ರೆ ಅಂಗವಾಗಿ ತುಂಗಾರತಿ ಮಾದರಿಯಲ್ಲಿ ಶರಣಾರತಿ

ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ಧ ಶರಣಬಸವೇಶ್ವರ ರಥೋತ್ಸವ ಮಾರ್ಚ್ 12 ರಂದು ನಗರದ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದ್ದು, ಅದೇ ದಿನ ವಾರಣಾಸಿಯ ಹನ್ನೆರಡು ಪುರೋಹಿತರ ತಂಡ, ಶರಣಬಸವೇಶ್ವರರ ದೇವಸ್ಥಾನದಲ್ಲಿ ಶರಣಾರತಿ ಮಾಡಲಿದೆ.

ಮಾ.12ರಂದು ಕಲಬುರಗಿ ಶರಣಬಸವೇಶ್ವರ ರಥೋತ್ಸವ: ಜಾತ್ರೆ ಅಂಗವಾಗಿ ತುಂಗಾರತಿ ಮಾದರಿಯಲ್ಲಿ ಶರಣಾರತಿ
ಮಾರ್ಚ್ 12 ರಂದು ಕಲಬುರಗಿ ಸುಪ್ರಸಿದ್ದ ಶರಣಬಸವೇಶ್ವರ ರಥೋತ್ಸವ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 05, 2023 | 2:06 PM

Share

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ಧ ಶರಣಬಸವೇಶ್ವರ ರಥೋತ್ಸವ ಮಾರ್ಚ್ 12 ರಂದು ನಗರದ ಶರಣಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ. ಜೊತೆಗೆ ಅದೇ ದಿನ ರಥೋತ್ಸವದ ನಂತರ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ತುಂಗಾರತಿ ನಡೆಸಿದಂತೆ, ವಾರಣಾಸಿಯ ಹನ್ನೆರಡು ಪುರೋಹಿತರ ತಂಡ, ಶರಣಬಸವೇಶ್ವರರ ದೇವಸ್ಥಾನದಲ್ಲಿ ಶರಣಾರತಿ ಮಾಡಲಿದೆ. ಈ ಶರಣಾರತಿಯನ್ನು ವೀಕ್ಷಿಸಲು ಭಕ್ತರಿಗೆ ಕೂಡಾ ಅವಕಾಶ ಕಲ್ಪಿಸಲಾಗಿದೆ.

201 ನೇ ಶರಣಬಸವೇಶ್ವರ ಪುಣ್ಯತಿಥಿ ದಿನದಂದು ಭವ್ಯ ರಥೋತ್ಸವ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ಅನೇಕ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಪ್ರತಿವರ್ಷ ಅದ್ದೂರಿ ಜಾತ್ರಾ ಮಹೋತ್ಸವ ಆಚರಿಸಲಾಗುತ್ತಿದ್ದು, ಈ ವರ್ಷ ಕೂಡಾ ಅದ್ದೂರಿಯಾಗಿ ಆಚರಿಸಲು ಶರಣಬಸವೇಶ್ವರ ಸಂಸ್ಥಾನದಿಂದ ಸಿದ್ದತೆ ನಡೆದಿದೆ. ಮಾರ್ಚ್ 8 ರಿಂದಲೇ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಐದು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳು, ಪ್ರವಚನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಸಂಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್