Kalaburagi Railway Station: ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಅಗ್ನಿ ಅವಘಡ!
Fire In kalaburagi Railway Station: ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.

Updated on: Dec 12, 2023 | 8:35 PM
Share
ಕಲಬುರಗಿ, (ಡಿಸೆಂಬರ್ 12): ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ (kalaburagi railway station) ಅಗ್ನಿ(Fire) ಅವಘಡ ಸಂಭವಿಸಿದೆ. ರೈಲ್ವೆ ಪ್ಲಾಟ್ ಫಾರಂ ನಲ್ಲಿರುವ ಅಮುಲ್ ಸ್ಟಾಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳ, ಬೆಂಕಿ ನಂದಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ವಾಡಿ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Stories
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಗ್ಯಾರಂಟಿ ಯೋಜನೆಯಿಂದ ಕೈದಿಗಳ ಸಂಬಳಕ್ಕೂ ಕುತ್ತು
ಬಾಗಲಕೋಟೆಯಲ್ಲಿ ಡಕೋಟಾ ಬಸ್
ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು
ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು
ಅಶ್ವಿನಿ ಮೇಲೆ ಸಿಟ್ಟು ತೀರಿಸಿಕೊಂಡ ರಾಶಿಕಾ: ಮಾತುಗಳಿಗೆ ಮಿತಿ ಇಲ್ಲ
ನಾಯಕನಾಗಿ ದಾಖಲೆಯ ಶತಕ ಚಚ್ಚಿದ ವೈಭವ್ ಸೂರ್ಯವಂಶಿ