AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ವಿವಿ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆಗೆ ವಿರೋಧ; ವಿದ್ಯಾರ್ಥಿ ನಡೆಗೆ ತೀವ್ರ ಆಕ್ರೋಶ

ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ಹಿಜಾಬ್​ ಹಾಕಿಕೊಂಡು ಬರುವಂತಿಲ್ಲ ಎಂಬುದು ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿಸಿತ್ತು. ಇದೀಗ ಕಲಬುರಗಿ ಕೇಂದ್ರೀಯ ವಿಶ್ವ ವಿದ್ಯಾಲಯದ ಗ್ರಂಥಾಲಯದಲ್ಲಿ ಏರ್ಪಡಿಸಿದ್ದ ಸರಸ್ವತಿ ಪೂಜೆಗೆ ವಿದ್ಯಾರ್ಥಿಯೊಬ್ಬ ವಿರೋಧ ವ್ಯಕ್ತಪಡಿಸಿದ್ದಾನೆ.

ಕಲಬುರಗಿ ವಿವಿ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆಗೆ ವಿರೋಧ; ವಿದ್ಯಾರ್ಥಿ ನಡೆಗೆ ತೀವ್ರ ಆಕ್ರೋಶ
ಕಲಬುರಗಿ ವಿಶ್ವ ವಿದ್ಯಾಲಯ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 14, 2024 | 4:40 PM

Share

ಕಲಬುರಗಿ, ಫೆ.14: ಕಲಬುರಗಿ ಕೇಂದ್ರೀಯ ವಿಶ್ವ ವಿದ್ಯಾಲಯದ(Kalaburagi central university)ಗ್ರಂಥಾಲಯದಲ್ಲಿ ವಿದ್ಯಾರ್ಥಿಯೊಬ್ಬ ಸರಸ್ವತಿ ಪೂಜೆಗೆ ವಿರೋಧ ಮಾಡಿದ ಘಟನೆ ನಡೆದಿದೆ. ವಸಂತ ಪಂಚಮಿ ಹಿನ್ನಲೆ ಗ್ರಂಥಾಲಯದಲ್ಲಿರುವ ಸರಸ್ವತಿ ಮೂರ್ತಿಗೆ ಇಂದು(ಫೆ.14) ಪೂಜೆ ಸಲ್ಲಿಕೆ‌ಗೆ ತಯಾರು ಮಾಡಲಾಗಿತ್ತು. ಅದರಂತೆ ವಿವಿಯ ಸಿಬ್ಬಂದಿಗಳು ಪೂಜೆ ಸಲ್ಲಿಸಿದರು. ಆಗ ಮಧ್ಯಪ್ರವೇಶಿಸಿದ ಸಂಶೋಧನಾ ವಿದ್ಯಾರ್ಥಿ ನಂದಕುಮಾರ್​ ಎಂಬಾತ ಇದಕ್ಕೆ ಅಡ್ಡಿಪಡಿಸಿದ್ದಾನೆ.‌

ವಿದ್ಯಾರ್ಥಿ ನಂದಕುಮಾರ ನಡೆಗೆ ತೀವ್ರ ಆಕ್ರೋಶ

ಈ ವೇಳೆ ಮಾತನಾಡಿದ ವಿದ್ಯಾರ್ಥಿ ನಂದಕುಮಾರ್​, ‘ಇದೇನೂ ದೇವಸ್ಥಾನವೋ, ವಿಶ್ವವಿದ್ಯಾಲಯವೋ ಎಂದು ವಿದ್ಯಾ ದೇವತೆ ಸರಸ್ವತಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾನೆ. ವಿದ್ಯಾದೇವತೆ ಸರಸ್ವತಿಯ ಮೂರ್ತಿಗೆ ಪೂಜೆಗೆ ಅಡ್ಡಿ ಪಡಿಸಿರುವ ಎಡಪಂಥಿಯ ವಿಚಾರ ಧಾರೆಯ ವಿದ್ಯಾರ್ಥಿ ನಂದಕುಮಾರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿ ಪೂಜೆಗೆ ಅಡ್ಡಿಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಶೋಧನಾ ವಿದ್ಯಾರ್ಥಿ ನಂದಕುಮಾರ ನಡೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಈ ಕುರಿತು ಪರ ವಿರೋಧ ಚರ್ಚೆ ಶುರುವಾಗಿದೆ.

ಇದನ್ನೂ ಓದಿ:ಹಿಂದೂ, ಜೈನ ಸಮುದಾಯದ ಹೆಣ್ಣುಮಕ್ಕಳಿಗೆ ಹಿಜಾಬ್​ ಧರಿಸುವಂತೆ ಒತ್ತಾಯಿಸುವಂತಿಲ್ಲ: ಮಧ್ಯಪ್ರದೇಶ ಹೈಕೋರ್ಟ್​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ…

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ