ಕಲಬುರಗಿ: ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ.ವರೆಗೆ ಸಾಲ

ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿನಿಂದ ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ. ವರೆಗೆ ನೀಡುವ ಸಾಲ ನೀಡಲಾಗಿವುದು.

ಕಲಬುರಗಿ: ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ.ವರೆಗೆ ಸಾಲ
ನೇಕಾರಿಕೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 08, 2023 | 6:36 PM

ಕಲಬುರಗಿ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2023-24ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು, ಕೈಗಾರಿಕಾ ಸಹಕಾರ ಬ್ಯಾಂಕ್‍ಗಳು, ಕೃಷಿಯೇತರ-ಕೃಷಿಪತ್ತಿನ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗಳು ಹಾಗೂ ಇತರೆ ಸಹಕಾರ ಬ್ಯಾಂಕ್‍ಗಳು ಕೈಮಗ್ಗ ಮತ್ತು ವಿದ್ಯುತ್‍ ಮಗ್ಗಗಳ ನೇಕಾರರಿಗೆ (Weavers), ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ. ವರೆಗೆ ನೀಡುವ ಸಾಲ ನೀಡಲಾಗಿವುದು. ಜೊತೆಗೆ ಸರ್ಕಾರದಿಂದ ಗರಿಷ್ಟ ಶೇ.11 ರಷ್ಟು ಬಡ್ಡಿ ಸಹಾಯಧನ ನೀಡಲಾಗುತ್ತಿದೆ ಎಂದು ಇಲಾಖೆಯ ಕಲಬುರಗಿ ಉಪನಿರ್ದೇಶಕರು ತಿಳಿಸಿದ್ದಾರೆ.

ಇದು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅನ್ವಯವಾಗಲಿದ್ದು, ಕೈಮಗ್ಗ ನೇಕಾರರು ಮತ್ತು ವಿದ್ಯುತ್‍ಮಗ್ಗ ನೇಕಾರರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರವರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಗುರು ಬಸವ ಕಟ್ಟಡ, ಮನೆ ನಂ.910, ಓಕಳಿ ಕ್ಯಾಂಪ್, ಸೌಭಾಗ್ಯ ಕಲ್ಯಾಣ ಮಂಟಪ ಹತ್ತಿರ, ಸೇಡಂ ರಸ್ತೆ, ಕಲಬುರಗಿ-585105 ಕಚೇರಿಗೆ ಮತ್ತು ದೂರವಾಣಿ ಸಂಖ್ಯೆ: 08472-278629ಗೆ ಸಂಪರ್ಕಿಸಲು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:36 pm, Sun, 8 January 23

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ