ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ(Kamalapura)ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲದಿನಗಳ ಹಿಂದೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ
ಕಲಬುರಗಿಯಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:May 02, 2024 | 3:52 PM

ಕಲಬುರಗಿ, ಮೇ.02: ಜಿಲ್ಲೆಯ ಕಮಲಾಪುರ(Kamalapura)ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ನಿಖಿಲ್ ಪೂಜಾರಿ(23) ನೇಣುಬಿಗಿದುಕೊಂಡು ಸಾವನ್ನಪ್ಪಿದವರು. ಕಳೆದ ಏ.27 ರಂದು ಮೃತ ನಿಖಿಲ್​ ಸೇರಿ ಹಲವರ ವಿರುದ್ದ ಪ್ರಕರಣ ದಾಖಲಾಗಿತ್ತು. ಇದರಿಂದ ಹೆದರಿ ಇಂದು ಗ್ರಾಮದ ಹೊರವಲಯದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆ ವಿವರ

ನಾಲ್ಕು ದಿನದ ಹಿಂದೆ ಲಾಡಮುಗುಳಿ ಗ್ರಾಮದಲ್ಲಿ ಜಾತ್ರೆಯೊಂದು ನಡೆದಿತ್ತು. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಕ್ಷುಲ್ಲಕ‌ ವಿಚಾರಕ್ಕೆ ಗಲಾಟೆ ನಡೆದಿತ್ತು. ಇದಾದ ಬಳಿಕ ಊರವರ ಸಮ್ಮುಖದಲ್ಲಿ ರಾಜಿ ಸಂಧಾನ ಕೂಡ ನಡೆದಿತ್ತು. ಬಳಿಕ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ದ ನರೋಣಾ ಪೊಲೀಸ್ ಠಾಣೆಯಲ್ಲಿ ಇನ್ನೊಂದು ಸಮುದಾಯದ ಯುವಕರು ದೂರು ನೀಡಿದ್ದು, ಏ.27 ರಂದು ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ಇದರಿಂದ ಹೆದರಿದ ನಿಖಿಲ್ ಪೂಜಾರಿ ಇಂದು ನೇಣಿಗೆ ಶರಣಾಗಿದ್ದಾನೆ. ಇದೇ ವೇಳೆ ಕುಟುಂಬಸ್ಥರು ಹಾಗೂ ಸಮುದಾಯದವರು ನ್ಯಾಯಕ್ಕಾಗಿ ಶವವನ್ನು ಕಲಬುರಗಿಗೆ ತರಲು ಮುಂದಾಗಿದ್ದಾರೆ.

ಇದನ್ನೂ ಓದಿ:ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ; ಟೇಲರ್ ಶಾಪ್ ಸುಟ್ಟು ಕರಕಲು

ವಿಜಯಪುರ: ನಗರದ ಜಲ ನಗರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಟೇಲರ್ ಶಾಪ್ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಇನ್ನು ಬೆಂಕಿ ಆರಿಸುವಷ್ಟರಲ್ಲಿ ಟೇಲರ್ ಶಾಪ್ ನಲ್ಲಿದ್ದ ಬಟ್ಟೆ ಬರೆಗಳು ಸುಟ್ಟು ಕರಕಲಾಗಿದ್ದು, ಘಟನೆಯಿಂದ ಜಲನಗರದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ. ಬೆಂಕಿ ನಂದಿಸಿದ ಬಳಿಕ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Thu, 2 May 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ