Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA Exam Scam: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ 2 ನೇ ಜೆಎಮ್​ಎಫ್​ಸಿ ನ್ಯಾಯಾಲಯದ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಒಪ್ಪಿಸಿ ಆದೇಶಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಸಲೀಂ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

KEA Exam Scam: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ
ಆರ್​ಡಿ ಪಾಟೀಲ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on: Nov 11, 2023 | 10:43 PM

ಕಲಬುರಗಿ, ನ.11; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಕಿಂಗ್​ಪಿನ್ ಆರ್​ಡಿ ಪಾಟೀಲ್​ಗೆ (RD Patil) 2 ನೇ ಜೆಎಮ್​ಎಫ್​ಸಿ ನ್ಯಾಯಾಲಯದ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಒಪ್ಪಿಸಿ ಆದೇಶಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಸಲೀಂ ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳಾದ ಆರ್​ಡಿ ಪಾಟೀಲ್, ಸಂತೋಷ್ ಹಾಗೂ ಸಲೀಂ ಅವರನ್ನು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಮೂರ್ತಿ ಮುಂದೆ ಮುನವಿ ಮಾಡಿದ್ದಾರೆ. ಆದರೆ, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಮೂರ್ತಿ ಸ್ಮೀತಾ ನಾಗಲಾಪುರ ಆದೇಶಿಸಿದ್ದಾರೆ. ಅದರಂತೆ ಮೂವರು ಆರೋಪಿಗಳು ಜೈಲು ಪಾಲಾಗಿದ್ದಾರೆ.

ಇದನ್ನೂ ಓದಿ: ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಅಶೋಕನಗರ ಠಾಣಾ ಪೊಲೀಸರು ಪ್ರಮುಖ ಆರೋಪಿ ಆರ್​ಡಿ ಪಾಟೀಲ್​ನನ್ನು ಸ್ಥಳ ಮಹಜರು ನಡೆಸಿದರು. ಬಳಿಕ ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಆರ್​ಡಿ ಪಾಟೀಲ್​ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು