AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ಗೆ ಪಡಿತರ ಅಕ್ಕಿಯ ಅಕ್ರಮ ಸಾಗಾಟ, 41ಟನ್​ ಅಕ್ಕಿ ಜಪ್ತಿ​

ಕಲಬುರಗಿ: ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಚೆಕ್‌ ಪೋಸ್ಟ್‌ ಬಳಿ ಪತ್ತೆಯಾಗಿದೆ. ರಾಯಚೂರಿನಿಂದ ಸುಮಾರು 41 ಟನ್​ ಪಡಿತರ ಅಕ್ಕಿಯನ್ನು ಲಾರಿ ಮೂಲಕ ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಖಚಿತ ಮಾಹಿತಿಯ ಮೇರೆಗೆ ಚೆಕ್‌ಪೋಸ್ಟ್‌ ಬಳಿ ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು ಲಾರಿ ಹಾಗೂ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಗುಜರಾತ್‌ಗೆ ಪಡಿತರ ಅಕ್ಕಿಯ ಅಕ್ರಮ ಸಾಗಾಟ, 41ಟನ್​ ಅಕ್ಕಿ ಜಪ್ತಿ​
KUSHAL V
| Edited By: |

Updated on: Jun 21, 2020 | 6:57 PM

Share

ಕಲಬುರಗಿ: ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಚೆಕ್‌ ಪೋಸ್ಟ್‌ ಬಳಿ ಪತ್ತೆಯಾಗಿದೆ. ರಾಯಚೂರಿನಿಂದ ಸುಮಾರು 41 ಟನ್​ ಪಡಿತರ ಅಕ್ಕಿಯನ್ನು ಲಾರಿ ಮೂಲಕ ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಚೆಕ್‌ಪೋಸ್ಟ್‌ ಬಳಿ ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು ಲಾರಿ ಹಾಗೂ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

Follow Us
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ದೆಹಲಿಯಲ್ಲಿ ಡಿಕೆಬಿಗಿ ಪಟ್ಟು: ಮೇ ಮೊದಲ ವಾರವೇ ದೊಡ್ಡ ಬೆಳವಣಿಗೆ ಸಾಧ್ಯತೆ?
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಮಣಿಪಾಲ: ಪಬ್ಲಿಕ್​ನಲ್ಲೇ ಯುವಜೋಡಿಯ ಸರಸ ಸಲ್ಲಾಪ! ವಿಡಿಯೋ ವೈರಲ್
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಶರಬತ್​ನಂತೆಯೇ ಕಾಣ್ಸುತ್ತೆ, ಕುಡಿದ್ರೆ ಇಡೀ ದಿನ ನಶೆಯಲ್ಲಿ ತೇಲಾಡೋದು ಪಕ್ಕಾ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಟ್ರಾಫಿಕ್ ಪೊಲೀಸ್ ಬೈಕ್​ನಲ್ಲಿ ಅಡಗಿತ್ತು ಹಾವು! ವೀಡಿಯೋ ನೋಡಿ
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ಅದ್ಭುತವಾಗಿ ‘ಅಂದೊಂದಿತ್ತು ಕಾಲ’ ಹಾಡನ್ನು ಹಾಡಿದ ರಾಮನಗರದ ಝೋಹಾನ್
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ: ಪಲ್ಲಕ್ಕಿ ಉರುಳಿ ಅವಘಡ
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಶಾಸಕ ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಪ್ರಾಣಬಿಟ್ಟ ಆಪ್ತ!
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಅಪಹರಿಸಿದ ಭೀಕರ ದೃಶ್ಯ ವೈರಲ್
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!