ಕಲಬುರಗಿ: ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದೆ. ರಾಯಚೂರಿನಿಂದ ಸುಮಾರು 41 ಟನ್ ಪಡಿತರ ಅಕ್ಕಿಯನ್ನು ಲಾರಿ ಮೂಲಕ ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಖಚಿತ ಮಾಹಿತಿಯ ಮೇರೆಗೆ ಚೆಕ್‌ಪೋಸ್ಟ್ ಬಳಿ ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು ಲಾರಿ ಹಾಗೂ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
Follow us on
ಕಲಬುರಗಿ: ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದೆ. ರಾಯಚೂರಿನಿಂದ ಸುಮಾರು 41 ಟನ್ ಪಡಿತರ ಅಕ್ಕಿಯನ್ನು ಲಾರಿ ಮೂಲಕ ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಚೆಕ್‌ಪೋಸ್ಟ್ ಬಳಿ ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು ಲಾರಿ ಹಾಗೂ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.