ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ: ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ

15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ: ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚನೆ
Four people died due to electrocution when they went to install the pump motor in the dam kannada National News
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 02, 2022 | 3:36 PM

ಕಲಬುರಗಿ: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ  (Kalaburagi) ಜಿಲ್ಲೆಯ ಆಳಂದ (Alanda) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ನ.1) ಸಂಜೆ ನಡೆದಿದೆ. ಈ ಬಗ್ಗೆ ಕಲಬುರಗಿ ಎಸ್ಪಿ ಇಶಾ ಪಂತ್ ಮಾತನಾಡಿ, ಆರೋಪಿ ಬಗ್ಗೆ ಕೆಲ ಮಾಹಿತಿ ಸಿಕ್ಕಿವೆ. ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗನೆ ಆರೋಪಿಯನ್ನು ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮದ್ಯಾಹ್ನದ ಊಟ ಮುಗಿಸಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಧಾರವಾಡ: ಮದ್ಯಾಹ್ನದ ಊಟ ಮುಗಿಸಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಲ್ಪಥ್​ ಅಲಿಯಾಸ್​ ನಾಮ್​, ಮಲಿಕ್, ಮುಬಾರಕ್​ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡ್ತಿದ್ದ 36 ವರ್ಷದ ಮಹಿಳೆ ನಿನ್ನೆ (ನ.1) ಮದ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆ ಕಿರಿಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ. ಮಹಿಳೆ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 341, 323, 506, 354(ಬಿ), 375 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನೊಂದ ಮಹಿಳೆಗೆ ಕಿಮ್ಸ್​​ನಲ್ಲಿ ವೈದ್ಯಕೀಯ ತಪಾಸಣೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Wed, 2 November 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ