ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್

ಕೆಇಎ ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲೂ ಸಿಐಡಿ ತನಿಖೆ ವೇಳೆ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ.

ಸ್ಥಳ ಮಹಜರುಗೆ ಕರೆದೊಯ್ಯುವ ವೇಳೆ ಮಾಧ್ಯಮಗಳ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
ಮಾಧ್ಯಮದವರ ವಿರುದ್ಧ ನಾಲಗೆ ಹರಿಬಿಟ್ಟ ಆರ್​ಡಿ ಪಾಟೀಲ್
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Nov 11, 2023 | 7:14 PM

ಕಲಬುರಗಿ, ನ.11: ಕೆಇಎ (KEA) ನಡೆಸಿದ ಎಫ್​ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರ ಬಂಧನದಲ್ಲಿರುವ ಕಿಂಗ್​ಪಿನ್ ಆರ್​ಡಿ ಪಾಟೀಲ್ (R.D.Patil)​, ಮಾಧ್ಯಮಗಳ ವಿರುದ್ದ ನಾಲಿಗೆ ಹರಿಬಿಟ್ಟಿದ್ದಾನೆ. ಎರಡನೇ ಬಾರಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದರೂ ಈತನ ಧಿಮಾಕು, ದರ್ಪ ಕಡಿಮೆಯಾಗಿಲ್ಲ.

ಸ್ಥಳ ಮಹಜರು ನಡೆಸುವ ನಿಟ್ಟಿನಲ್ಲಿ ಇಂದು ಪೊಲೀಸರು ಆರ್​ಡಿ ಪಾಟೀಲ್​ನನ್ನು ಕೊರೆದೊಯ್ಯುತ್ತಿದ್ದರು. ಈ ವೇಳೆ ಮಾಧ್ಯಮದವರನ್ನು ಕಂಡು ಆಕ್ರೋಶಗೊಂಡ ಆರ್​ಡಿ ಪಾಟೀಲ್, ಸುಮ್ಮನೆ ಬೊಗಳೊದಲ್ಲ, ದಾಖಲೆ ಕೊಡ್ರೋ, ಯೂಸ್ ಲೆಸ್ ಎಂದು ನಾಲಿಗೆ ಹರಿಬಿಟ್ಟು ಧಿಮಾಕು ತೋರಿಸಿದ್ದಾನೆ.

ಇದನ್ನೂ ಓದಿ: KEA ಪರೀಕ್ಷೆಯಲ್ಲಿ ಅಕ್ರಮ ಕೇಸ್: ಆರ್​ಡಿ ಪಾಟೀಲ್ ಮತ್ತೊಂದು ಸ್ಫೋಟಕ ವಿಡಿಯೋ ಬಹಿರಂಗ

ಪೊಲೀಸರ ಕೈಗೆ ಲಾಕ್ ಆದರೂ ಆರ್​ಡಿ ಪಾಟೀಲ್ ಧಿಮಾಕು ಕಮ್ಮಿ ಆಗಿಲ್ಲ. ಈ ಹಿಂದೆ ನಡೆದ ಪಿಎಸ್​ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿ ತನಿಖೆ ನಡೆಯುತ್ತಿದ್ದಾಗಲೂ ಮಾಧ್ಯಮಗಳ ವಿರುದ್ಧ ದರ್ಪ ತೋರಿದ್ದ. ಕಂಬಿ ಎಣಿಸಿದ್ದರೂ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್​ಡಿ ಪಾಟೀಲ್ ದರ್ಪ, ಧಿಮಾಕು ಕಡಿಮೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ