ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಅಗ್ನಿ ಆಕಸ್ಮಿಕ, ಹೊತ್ತಿ ಉರಿದ 2 ಬೋಗಿಗಳು

|

Updated on: Jan 02, 2020 | 8:05 AM

ಕಲಬುರಗಿ: ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಆಕಸ್ಮಿಕ ಅಗ್ನಿ ಅವಘಟ ಸಂಭವಿಸಿದೆ. ಘಟನೆಯಲ್ಲಿ ಗೂಡ್ಸ್‌ ರೈಲಿನ 2 ಬೋಗಿಗಳು ಹೊತ್ತಿ ಉರಿದಿವೆ. ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ಕಲಬುರಗಿ ನಗರದ ರೈಲ್ವೆ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ. ಕೆಲ ಗಂಟೆಗಳ ಕಾಲ ಅಲ್ಲಿದ್ದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಅಗ್ನಿ ಆಕಸ್ಮಿಕ, ಹೊತ್ತಿ ಉರಿದ 2 ಬೋಗಿಗಳು
Follow us on

ಕಲಬುರಗಿ: ನಿಂತಿದ್ದ ಗೂಡ್ಸ್‌ ರೈಲಿನ ಬೋಗಿಯಲ್ಲಿ ಆಕಸ್ಮಿಕ ಅಗ್ನಿ ಅವಘಟ ಸಂಭವಿಸಿದೆ. ಘಟನೆಯಲ್ಲಿ ಗೂಡ್ಸ್‌ ರೈಲಿನ 2 ಬೋಗಿಗಳು ಹೊತ್ತಿ ಉರಿದಿವೆ. ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ಕಲಬುರಗಿ ನಗರದ ರೈಲ್ವೆ ನಿಲ್ದಾಣ ಬಳಿ ಈ ಘಟನೆ ಸಂಭವಿಸಿದೆ.

ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ. ಕೆಲ ಗಂಟೆಗಳ ಕಾಲ ಅಲ್ಲಿದ್ದ ಜನರಲ್ಲಿ ಆತಂಕ ಸೃಷ್ಟಿಯಾಗಿತ್ತು.

Published On - 8:04 am, Thu, 2 January 20