AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿಯೊಳಗಿನ ಕೆಲ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ ಸಂಭವಿಸುತ್ತಿದೆ -ತಜ್ಞರ ಅಧ್ಯಯನ

ನಿರಂತರ ಭೂ ಕಂಪನದಿಂದ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದರು. ಸದ್ಯ ತಜ್ಞರಿಂದ ಸಿಕ್ಕ ಮಾಹಿತಿ ಜನರನ್ನು ಆತಂಕದಿಂದ ಕೊಂಚ ದೂರ ಮಾಡಿದೆ. ಅಧ್ಯಯನ ನಡೆಸಿದ ತಜ್ಞರ ತಂಡ 5 ದಿನದಲ್ಲಿ ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡಲಿದೆ.

ಭೂಮಿಯೊಳಗಿನ ಕೆಲ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ ಸಂಭವಿಸುತ್ತಿದೆ -ತಜ್ಞರ ಅಧ್ಯಯನ
ಭೂಮಿಯೊಳಗಿನ ಕೆಲ ರಾಸಾಯನಿಕ ಪ್ರಕ್ರಿಯೆಗಳಿಂದ ಲಘು ಭೂಕಂಪನ ಸಂಭವಿಸುತ್ತಿದೆ -ತಜ್ಞರ ಅಧ್ಯಯನ
TV9 Web
| Edited By: |

Updated on:Nov 10, 2021 | 10:46 AM

Share

ಕಲಬುರಗಿ: ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಕೆಲ ಗ್ರಾಮಗಳಲ್ಲಿ ನಿರಂತರ ಭೂ ಕಂಪನವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಜ್ಞರು ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ಸದ್ಯ ಈಗ ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗ್ತಿದೆ. ಸಣ್ಣ ಪ್ರಮಾಣದ ಭೂಕಂಪದಿಂದ ಆತಂಕಕ್ಕೊಳಗಾಗಬೇಕಿಲ್ಲ ಎಂದು ತಿಳಿಸಿದ್ದಾರೆ.

ನಿರಂತರ ಭೂ ಕಂಪನದಿಂದ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಜನ ಆತಂಕಕ್ಕೆ ಒಳಗಾಗಿದ್ದರು. ಸದ್ಯ ತಜ್ಞರಿಂದ ಸಿಕ್ಕ ಮಾಹಿತಿ ಜನರನ್ನು ಆತಂಕದಿಂದ ಕೊಂಚ ದೂರ ಮಾಡಿದೆ. ಅಧ್ಯಯನ ನಡೆಸಿದ ತಜ್ಞರ ತಂಡ 5 ದಿನದಲ್ಲಿ ಸರ್ಕಾರಕ್ಕೆ ಈ ಬಗ್ಗೆ ವರದಿ ನೀಡಲಿದೆ. ಅಧ್ಯಯನ ನಡೆಸಿದ ತಜ್ಞರು, ರಾಸಾಯನಿಕ ಪ್ರಕ್ರಿಯೆಗಳಿಂದಾಗಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಲಘು ಭೂಕಂಪವಾಗ್ತಿದೆ. ಸಣ್ಣ ಪ್ರಮಾಣದ ಭೂಕಂಪದಿಂದ ಆತಂಕಕ್ಕೊಳಗಾಗಬೇಕಿಲ್ಲ. ರಾಜ್ಯದಲ್ಲಿ ಭಾರಿ ಪ್ರಮಾಣದ ಭೂಕಂಪ ಆಗುವುದಿಲ್ಲ. ಹೀಗಾಗಿ ರಾಜ್ಯದ ಜನರ ಭಯಪಡಬೇಕಾದ ಅಗತ್ಯವಿಲ್ಲ. ಜಗತ್ತಿನಲ್ಲಿ ಪ್ರತಿ ವರ್ಷ 20 ಲಕ್ಷ ಭೂಕಂಪಗಳು ಆಗುತ್ತವೆ ಎಂದು ಅಧ್ಯಯನ ಮಾಡಿದ ವಿಜ್ಞಾನಿಗಳ ತಂಡ ಮಾಹಿತಿ ನೀಡಿದೆ.

ಕಳೆದ ಕೆಲವು ದಿನಗಳಿಂದ ಭೂಕಂಪ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ತಜ್ಞರು ಅಧ್ಯಯನ ನಡೆಸಿದ್ದು ಜನರನ್ನು ಆತಂಕದಿಂದ ಪಾರು ಮಾಡಿದ್ದಾರೆ. ತಜ್ಞರ ಮಾಹಿತಿಯಿಂದ ಜನ ನಿಟ್ಟುಸಿರುಬಿಟ್ಟಿದ್ದಾರೆ. ಸದ್ಯ 5 ದಿನದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ತಜ್ಞರ ತಂಡ ಸರ್ಕಾರಕ್ಕೆ ವರದಿ ನೀಡಲಿದೆ.

ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂ ಕಂಪನ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಮಿಯಿಂದ ಸದ್ದು ಬಂದಿದೆ. ಬೆಳಗ್ಗೆ 9.55ರ ಸಮಯದಲ್ಲಿ ಎರಡು ಬಾರಿ ಸದ್ದು ಕೇಳಿಸಿದೆ. ಪದೇಪದೆ ಭೂಮಿಯಿಂದ ಬರುವ ಸದ್ದಿನಿಂದ ಜನ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಭೂಕಂಪನಕ್ಕೆ ತತ್ತರಿಸಿದ ಗ್ರಾಮಸ್ಥರು; ಎನ್​ಜಿಆರ್​ಐ ತಂಡದಿಂದ ಅಧ್ಯಯನ ಆರಂಭ

Published On - 8:31 am, Wed, 10 November 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್