Kalaburagi: ಮೃತಪಟ್ಟ 4 ವರ್ಷದ ಮಗನನ್ನ ಅಂತ್ಯಕ್ರಿಯೆ ಮಾಡದೇ ಶವ ಬಿಟ್ಟು ಹೋದ ಹೆತ್ತವರು

ನಗರದಲ್ಲೊಂದು ಮನಕಲುಕುವ ಘಟನೆ ನಡೆದಿದೆ. ಹೆತ್ತವರೂ ಹೀಗೆ ಮಾಡುತ್ತಾರ ಎಂಬ ಪ್ರಶ್ನೆ ಮೂಡಿಸುತ್ತದೆ. ಹೌದು ಅನಾರೋಗ್ಯದಿಂದ ಮೃತಪಟ್ಟ 4 ವರ್ಷದ ಮಗನನ್ನ ಹೆತ್ತವರು ಅಂತ್ಯಕ್ರಿಯೆ ಮಾಡದೇ ಶವವನ್ನ ರಸ್ತೆ ಪಕ್ಕದ ಗುಂಡಿಯಲ್ಲಿ ಬಿಟ್ಟು ಹೋದ ಅಮಾನುಷ ಘಟನೆ ಕಲಬುರಗಿಯ ತಾರಪೈಲ್ ಬಡಾವಣೆ ಬಳಿ ನಡೆದಿದೆ.

Kalaburagi: ಮೃತಪಟ್ಟ 4 ವರ್ಷದ ಮಗನನ್ನ ಅಂತ್ಯಕ್ರಿಯೆ ಮಾಡದೇ ಶವ ಬಿಟ್ಟು ಹೋದ ಹೆತ್ತವರು
ಕಲಬುರಗಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 22, 2023 | 9:38 AM

ಕಲಬುರಗಿ: ನಗರದಲ್ಲೊಂದು ಮನಕಲುಕುವ ಘಟನೆ ನಡೆದಿದೆ. ಹೆತ್ತವರು ಹೀಗೂ ಮಾಡುತ್ತಾರ ಎಂಬ ಪ್ರಶ್ನೆ ಮೂಡಿಸುತ್ತದೆ. ಹೌದು ಅನಾರೋಗ್ಯದಿಂದ ಮೃತಪಟ್ಟ 4 ವರ್ಷದ ಮಗನನ್ನ ಹೆತ್ತವರು ಅಂತ್ಯಕ್ರಿಯೆ ಮಾಡದೇ ಶವವನ್ನ ರಸ್ತೆ ಪಕ್ಕದ ಗುಂಡಿಯಲ್ಲಿ ಬಿಟ್ಟು ಹೋದ ಅಮಾನುಷ ಘಟನೆ ಕಲಬುರಗಿ(Kalaburagi)ಯ ತಾರಪೈಲ್ ಬಡಾವಣೆ ಬಳಿ ನಡೆದಿದೆ. ಇದನ್ನು ನೋಡಿದ ಸ್ಥಳೀಯರು ಬಾಲಕನ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಪೊಲೀಸರು ಮೃತ ಬಾಲಕನ ಪೋಷಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಅರೆಸ್ಟ್​

ಮೈಸೂರು: ಹುಣಸೂರಿನ ರತ್ನಪುರಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿ ಸೈಯದ್ ಖಲೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹೌದು ಬೈಕ್​ ಪರಿಶೀಲನೆ ವೇಳೆ ಆರೋಪಿ ಸೈಯದ್​​ ಪರಾರಿಯಾಗುತ್ತಿದ್ದ. ಈ ವೇಳೆ ಆತನನ್ನ ಬೆನ್ನಟ್ಟಿ ಪೊಲೀಸರು ಹಿಡಿದಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Koppala News: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ; ಪಿಡಿಓ ಅಮಾನತು

ಗ್ರಾಮದಲ್ಲಿ ಚಿರತೆ ಓಡಾಟ; ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಆಗ್ರಹ

ಕೋಲಾರ: ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಅದರಂತೆ ಇದೀಗ ತಾಲೂಕಿನ ಧನಮಟ್ನಹಳ್ಳಿಯಲ್ಲಿ ಚಿರತೆ ಓಡಾಡುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಹೌದು ವೆಂಕಟೇಶ್ ಎಂಬುವರ ಮನೆ ಕಾಂಪೌಂಡ್ ಬಳಿ ಚಿರತೆ ಓಡಾಟ ನಡೆಸಿದೆ. ಇದರಿಂದ ಆತಂಕಗೊಂಡಿರುವ ಧನಮಟ್ನಹಳ್ಳಿ ಗ್ರಾಮದ ನಿವಾಸಿಗಳು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ