ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಇಬ್ಬರು ಅಪ್ರಾಪ್ತ ಬಾಲಕರು ಚಾಕು ತೋರಿಸಿ ಹೆದರಿಸಿ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ
ಪ್ರಾತಿನಿಧಿಕ ಚಿತ್ರ
Image Credit source: Shutterstock
Edited By:

Updated on: Dec 19, 2023 | 2:29 PM

ಕಲಬುರಗಿ, (ಡಿಸೆಂಬರ್ 19): ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ(Rape)  ಎಸಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ಮತ್ತು 16 ವರ್ಷದ ಇಬ್ಬರು ಬಾಲಕರು 10 ವರ್ಷದ ಬಾಲಕಿಗೆ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರ ಮಾಡಿ ಪರಸ್ಪರ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಬಾಲಕಿ ಹೆತ್ತವರು ಹೊಟ್ಟೆಪಾಡಿಗಾಗಿ ಮುಂಬೈನಲ್ಲಿ ಕೆಲಸಕ್ಕೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ಶಿಕ್ಷಣ ಕಲಿಯುತ್ತಿದ್ದಾಳೆ. ಸದ್ಯ ಈ ಬಗ್ಗೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.

ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Loading...
Unable to load recommendations.
Follow Us