ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ಇಲ್ಲ: ಕಮಲ್ ಪಂತ್

ಸದ್ಯ ಬೆಂಗಳೂರಿಗೆ ಟ್ರಾಕ್ಟರ್​ನಲ್ಲಿ ಬರುವುದಕ್ಕೆ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಮೆರವಣಿಗೆಗೆ ಅನುಮತಿ ಇಲ್ಲ: ಕಮಲ್ ಪಂತ್
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 25, 2021 | 3:03 PM

ಬೆಂಗಳೂರು: ಕೆಲವು ಸಂಘಟನೆಗಳು ಗಣರಾಜ್ಯೋತ್ಸವ ಆಚರಣೆಗೆ ಮನವಿ ಮಾಡಿವೆ. ಆದರೆ ಟ್ರಾಕ್ಟರ್ ಮೆರವಣಿಗೆ ಬಗ್ಗೆ ಯಾವುದೇ ಮಾಹಿತಿ ಕೊಟ್ಟಿಲ್ಲ. ನಿರ್ದಿಷ್ಟವಾಗಿ ಮಾಹಿತಿ ಕೊಟ್ಟರೆ ನಾವು ಅದನ್ನು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲು ತಯಾರಿದ್ದೇವೆ. ಸದ್ಯ ಬೆಂಗಳೂರಿಗೆ ಟ್ರಾಕ್ಟರ್​ನಲ್ಲಿ ಬರುವುದಕ್ಕೆ ಯಾವುದೇ ಅನುಮತಿ ಕೊಟ್ಟಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಫ್ರೀಡಂಪಾರ್ಕ್ ಪ್ರತಿಭಟನೆ ಸಂಬಂಧ ಕೆಲವರು ಮನವಿ ಮಾಡಿದ್ದಾರೆ ಅದಕ್ಕೆ ಒಪ್ಪಿಗೆ ಇದೆ. ನಾಳೆ ಪೆರೇಡ್ ಗ್ರೌಂಡ್​ ಬಂದೋಬಸ್ತ್​ಗೆ 1000 ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಕೋವಿಡ್ ಪ್ರೋಟೋಕಾಲ್ ಇರುತ್ತದೆ ಎಂದು ತಿಳಿಸಿದ ಕಮಲ್ ಪಂತ್ ಆಹ್ವಾನ ಇರುವವರು ಮಾತ್ರ ಪೆರೇಡ್​ಗೆ ಬರಬೇಕು ಎಂದು  ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಮೆರವಣಿಗೆಗೆ ಬೆಂಬಲ ಸೂಚಿಸಿ ಚಾಮರಾಜನಗರದಿಂದ ದೆಹಲಿಗೆ ರೈತರ ರಥಯಾತ್ರೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ