ತಮ್ಮ ದಾಖಲೆಯನ್ನೇ ಮುರಿದು ಮತ್ತೆ ಹೊಸ ದಾಖಲೆ ಸೃಷ್ಟಿಸಿದ ಕಂಬಳ ವೀರ ಶ್ರೀನಿವಾಸ ಗೌಡ

ಕಂಬಳದ ಉಸೇನ್​ ಬೋಲ್ಟ್​ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ.

ತಮ್ಮ ದಾಖಲೆಯನ್ನೇ ಮುರಿದು ಮತ್ತೆ ಹೊಸ ದಾಖಲೆ ಸೃಷ್ಟಿಸಿದ ಕಂಬಳ ವೀರ ಶ್ರೀನಿವಾಸ ಗೌಡ
ದಾಖಲೆ ಬರೆದ ಶ್ರೀನಿವಾಸ ಗೌಡ
Follow us
shruti hegde
|

Updated on: Mar 29, 2021 | 11:45 AM

ಮಂಗಳೂರು: ಕಂಬಳದ ಉಸೇನ್​ ಬೋಲ್ಟ್​ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀನಿವಾಸ ಗೌಡ ಅವರು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಬಂಟ್ವಾಳ ತಾಲೂಕಿನ ಕಕ್ಯಪದವು ಮೈರ ಸತ್ಯ-ಧರ್ಮ ಜೋಡುಕೆರೆಯಲ್ಲಿ ನಡೆದ ಕಂಬಳದಲ್ಲಿ 8.78 ಸೆಕೆಂಡ್​ನಲ್ಲಿ 100 ಮೀಟರ್​ ಕ್ರಮಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಳೆದ ವಾರದಲ್ಲಿ ವೇಣೂರಿನ ಪೆರ್ಮುಡದಲ್ಲಿ ನಡೆದ ಕಂಬಳದಲ್ಲಿ 8.89 ಸೆಂಕೆಂಡ್​ಗಳಲ್ಲಿ 100 ಮೀಟರ್​ ಕಂಬಳ ಓಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಅದಕ್ಕೂ ಮೀರಿದ ಸಾಧನೆ ಮಾಡಿದ್ದು ತನ್ನ ಹಳೆಯ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಮಿಜಾರು ಪ್ರಸಾದ್​ ನಿಲಯ ಶಕ್ತಿಪ್ರಸಾದ್ ಶೆಟ್ಟಿ ಮಾಲೀಕರ ಕೋಣಗಳನ್ನು ಶ್ರೀನಿವಾಸ್​ ಗೌಡ ಓಡಿಸಿದ್ದಾರೆ. 8.78 ಸೆಕೆಂಡುಗಳಲ್ಲಿ 100 ಮೀಟರ್​ ಕ್ರಮಿಸಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಕಂಬಳದಲ್ಲಿ ಶ್ರೀನಿವಾಸ್​ ಗೌಡ 18 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಂಬಳದಲ್ಲಿ ತನ್ನದೇ ದಾಖಲೆ ಮುರಿದು ಓಡಿದ ಮಿಜಾರು ಶ್ರೀನಿವಾಸ ಗೌಡ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ