ಕಾಮುಕ ನವೀನ್​ ಕರಾಳತೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕಿರುತೆರೆ ನಟಿ

Updated on: Nov 04, 2025 | 10:11 PM

ಅಶ್ಲೀಲ ಮೆಸೇಜ್ ಕಳಿಸಿದ್ದಕ್ಕೆ ರೇಣುಕಾಸ್ವಾಮಿ ಕಥೆ ಏನಾಯ್ತು ಅಂತ ನಿಮ್ಗೆಲ್ಲಾ ಗೊತ್ತೇ ಇದೆ. ಇದೇ ಮಾದರಿಯಲ್ಲಿ ಕಾಮುಕನೊಬ್ಬ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿಕೃತ ಕಾಮಿ ನವೀನ್ ಬೆಂಗಳೂರಿನ ಕಂಪನಿ ಒಂದರಲ್ಲಿ ಡೆಲಿವರಿ ಮ್ಯಾನೇಜರ್ ಆಗಿ ಕೆಲಸ ಮಾಡ್ಕೊಂಡಿದ್ದಾನೆ. ಮೂಲತಃ ಕೇರಳದವನಾಗಿರೋ ಕಾಮುಕ ನವೀನ್, ಬದುಕು ಕಟ್ಟಿಕೊಳ್ಳೋದಕ್ಕೆ ಊರು ಬಿಟ್ಟು ಬೆಂಗಳೂರಿಗೆ ಬಂದಿದ್ದ. ಕೆಲಸ ಮಾಡ್ಕೊಂಡು ತಾನಾಯ್ತು, ತನ್ನ ಪಾಡಾಯ್ತು ಅಂತಾ ಇರೋದ್ ಬಿಟ್ಟು, 3 ತಿಂಗಳಿನಿಂದ ಕಿರುತೆರೆ ನಟಿಗೆ ಸೋಶಿಯಲ್ ಮೀಡಿಯಾದಲ್ಲಿ ಲೈಂಗಿಕ ಕಿರುಕುಳ ನೀಡಿ, ಜೈಲು ಸೇರಿದ್ದಾನೆ. ಇನ್ನು ಕನ್ನಡ, ತೆಲುಗು ಧಾರಾವಾಹಿಗಳಲ್ಲಿ ನಟಿ, ಆರೋಪಿ ನವೀನ್​ ಕರಾಳತೆ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು, (ನವೆಂಬರ್ 04): ಅಶ್ಲೀಲ ಮೆಸೇಜ್ ಕಳಿಸಿದ್ದಕ್ಕೆ ರೇಣುಕಾಸ್ವಾಮಿ ಕಥೆ ಏನಾಯ್ತು ಅಂತ ನಿಮ್ಗೆಲ್ಲಾ ಗೊತ್ತೇ ಇದೆ. ಇದೇ ಮಾದರಿಯಲ್ಲಿ ಕಾಮುಕನೊಬ್ಬ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿಕೃತ ಕಾಮಿ ನವೀನ್ ಬೆಂಗಳೂರಿನ ಕಂಪನಿ ಒಂದರಲ್ಲಿ ಡೆಲಿವರಿ ಮ್ಯಾನೇಜರ್ ಆಗಿ ಕೆಲಸ ಮಾಡ್ಕೊಂಡಿದ್ದಾನೆ. ಮೂಲತಃ ಕೇರಳದವನಾಗಿರೋ ಕಾಮುಕ ನವೀನ್, ಬದುಕು ಕಟ್ಟಿಕೊಳ್ಳೋದಕ್ಕೆ ಊರು ಬಿಟ್ಟು ಬೆಂಗಳೂರಿಗೆ ಬಂದಿದ್ದ. ಕೆಲಸ ಮಾಡ್ಕೊಂಡು ತಾನಾಯ್ತು, ತನ್ನ ಪಾಡಾಯ್ತು ಅಂತಾ ಇರೋದ್ ಬಿಟ್ಟು, 3 ತಿಂಗಳಿನಿಂದ ಕಿರುತೆರೆ ನಟಿಗೆ ಸೋಶಿಯಲ್ ಮೀಡಿಯಾದಲ್ಲಿ ಲೈಂಗಿಕ ಕಿರುಕುಳ ನೀಡಿ, ಜೈಲು ಸೇರಿದ್ದಾನೆ. ಇನ್ನು ಕನ್ನಡ, ತೆಲುಗು ಧಾರಾವಾಹಿಗಳಲ್ಲಿ ನಟಿ, ಆರೋಪಿ ನವೀನ್​ ಕರಾಳತೆ ಬಿಚ್ಚಿಟ್ಟಿದ್ದಾರೆ.