ಚಿತ್ರಸಾಹಿತಿ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ
ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ. ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.
ಕೊಪ್ಪಳ: ಚಿತ್ರಸಾಹಿತಿ ಕೆ.ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ ಆರೋಪಿ ಗಂಗಾ ಕುಲಕರ್ಣಿ ಜಿಲ್ಲೆಯ ಕುಷ್ಟಗಿಯಲ್ಲಿ ಸಾವಿಗೀಡಾಗಿದ್ದಾರೆ.
ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೆ.ಕಲ್ಯಾಣ್ ಕುಟುಂಬಕ್ಕೆ ವಂಚನೆ ಮಾಡಿರುವ ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕೋರ್ಟ್ನಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಗಾ ಕುಲಕರ್ಣಿ ಅವರು ವಿಷ ಸೇವಿಸಿ ನ್ಯಾಯಾಲಯಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಗಂಗಾ ಕುಲಕರ್ಣಿ ಸಾವನ್ನಪ್ಪಿದ್ದಾರೆ ಎಂದು ತಿಳುದಬಂದಿದೆ.
Published On - 1:07 pm, Thu, 29 October 20