ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ -ಗಂಗಾ ಕುಲಕರ್ಣಿ ಡೆತ್ ನೋಟ್
ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’ ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ […]
ಕೊಪ್ಪಳ: ಚಿತ್ರಸಾಹಿತಿ ಕೆ. ಕಲ್ಯಾಣ್ ಕುಟುಂಬದಲ್ಲಿ ಹುಳಿ ಹಿಂಡಿ, ಗಂಡ ಹೆಂಡತಿಯನ್ನು ದೂರ ಮಾಡಿದ್ದ ಆರೋಪಿ ಗಂಗಾ ಕುಲಕರ್ಣಿ ಇಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
‘ಗಂಗಾ ಕುಲಕರ್ಣಿ ನಮ್ಮ ಮನೆಗೆ ಬಂದ ಬಳಿಕ ನನ್ನ ಪತ್ನಿ ಅಶ್ವಿನಿ ಡಲ್ ಆಗಿಬಿಟ್ರು’
ಆಕೆ ಮರಾಠಿಯಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ನಾನು ಮಾಡಿದ ಕರ್ಮಕ್ಕೆ ನಾನು ಸಾಯುತ್ತಿದ್ದೇನೆ. ನನಗೆ ಎರಡು ಮಕ್ಕಳಿದ್ದಾರೆ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪತ್ರದಲ್ಲಿ ನಮೂದಿಸಿದ್ದಾಳೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ಚಿತ್ರಸಾಹಿತಿ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿಸಿದ್ದ.. ಆರೋಪಿ ಗಂಗಾ ಕುಲಕರ್ಣಿ ಆತ್ಮಹತ್ಯೆ
Published On - 2:33 pm, Thu, 29 October 20