ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪುರಸ್ಕೃತರ ಪಟ್ಟಿ ಇಲ್ಲಿದೆ
ಬೆಂಗಳೂರು: ಇನ್ನೇನು 65ನೇ ಕನ್ನಡ ರಾಜ್ಯೋತ್ಸವಕ್ಕೆ ನಾಲ್ಕೇ ದಿನಗಳಿವೆ. ಈ ಸಂದರ್ಭದಲ್ಲಿ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಕನ್ನಡ & ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಡೆದ 65 ಗಣ್ಯರ ಹೆಸರುಗಳನ್ನು ಪ್ರಕಟಿಸಿದ್ದಾರೆ. ಪ್ರಶಸ್ತಿ ಮೊತ್ತ ₹1 ಲಕ್ಷ ಮತ್ತು 25 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ. ಒಟ್ಟು 26 ವಿವಿಧ ಕ್ಷೇತ್ರಗಳಲ್ಲಿ ಸಾಧಕರ ಗುರುತಿಸಿ ಆಯ್ಕೆ ಮಾಡಲಾಗಿದೆ. ನ. 7 ರಂದು ಶನಿವಾರ […]

ಸಿ.ಟಿ.ರವಿ
ಬೆಂಗಳೂರು: ಇನ್ನೇನು 65ನೇ ಕನ್ನಡ ರಾಜ್ಯೋತ್ಸವಕ್ಕೆ ನಾಲ್ಕೇ ದಿನಗಳಿವೆ. ಈ ಸಂದರ್ಭದಲ್ಲಿ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗಾಗಿ, ಕನ್ನಡ & ಸಂಸ್ಕೃತಿ ಖಾತೆ ಸಚಿವ ಸಿ.ಟಿ.ರವಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಡೆದ 65 ಗಣ್ಯರ ಹೆಸರುಗಳನ್ನು ಪ್ರಕಟಿಸಿದ್ದಾರೆ.
ಪ್ರಶಸ್ತಿ ಮೊತ್ತ ₹1 ಲಕ್ಷ ಮತ್ತು 25 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ. ಒಟ್ಟು 26 ವಿವಿಧ ಕ್ಷೇತ್ರಗಳಲ್ಲಿ ಸಾಧಕರ ಗುರುತಿಸಿ ಆಯ್ಕೆ ಮಾಡಲಾಗಿದೆ. ನ. 7 ರಂದು ಶನಿವಾರ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸರಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸೌಧದಲ್ಲಿ ಕನ್ನಡ & ಸಂಸ್ಕೃತಿ ಸಚಿವ ರವಿ ಹೇಳಿದ್ದಾರೆ.
Published On - 12:29 pm, Wed, 28 October 20