Rajyotsava Award 2024: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: 69 ಜನರ ಪಟ್ಟಿ ಇಲ್ಲಿದೆ

ರಾಜ್ಯೋತ್ಸವ ಪ್ರಶಸ್ತಿ 2024: 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಇಂದು(ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಗೆ ಭಾಜನರಾದವರ ವಿವರ ಇಲ್ಲಿದೆ.

Rajyotsava Award 2024: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: 69 ಜನರ ಪಟ್ಟಿ ಇಲ್ಲಿದೆ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 31, 2024 | 2:59 PM

ಬೆಂಗಳೂರು, ಅಕ್ಟೋಬರ್ 30): ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು (Rajyotsava Award 2024 Winners List) ಸರ್ಕಾರ ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ. ಇದರ ಜೊತೆ ವಿವಿಧ ಸಾಧನೆ ಮಾಡಿದ 50 ಪುರಷರ ಹಾಗೂ 59 ಜನ ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ಸಹ ಘೋಷಣೆ ಮಾಡಲಾಗಿದೆ.

ಜಾನಪದ ಕ್ಷೇತ್ರ

  • ಇಮಾಮಸಾಬ ಎಂ. ವಲ್ಲೆಪನವರ
  • ಅಶ್ವ ರಾಮಣ್ಣ
  • ಕುಮಾರಯ್ಯ
  • ವೀರಭದ್ರಯ್ಯ
  • ನರಸಿಂಹಲು (ಅಂಧ ಕಲಾವಿದ)
  • ಬಸವರಾಜ ಸಂಗಪ್ಪ ಹಾರಿವಾಳ
  • ಎಸ್.ಜಿ. ಲಕ್ಷ್ಮೀದೇವಮ್ಮ
  • ಪಿಚ್ಚಳ್ಳಿ ಶ್ರೀನಿವಾಸ
  • ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ

  • ಹೇಮಾ ಚೌಧರಿ
  • ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ

  • ಪಿ ರಾಜಗೋಪಾಲ
  • ಎಎನ್​ ಸದಾಶಿವಪ್ಪ

ನೃತ್ಯ: ವಿದುಷಿ ಲಲಿತಾ ರಾವ್,

ಆಡಳಿ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ,  ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ,  ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್

ಪರಿಸರ: ಆಲ್ಮಿತ್ರಾ ಪಟೇಲ್

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್

ಸಹಕಾರ: ವಿರೂಪಾಕ್ಷಪ್ಪ ನೇಕಾರ

ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ

ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಸಾಹಿತ್ಯ: ಬಿ.ಟಿ. ಲಿಲಿತಾ ನಾಯಕ್ , ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ

ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ

ನ್ಯಾಯಾಂಗ: ಬಾಲನ್

ಚಿತ್ರಕಲೆ: ಪ್ರಭು ಹರಸೂರು

ಕರಕುಶಲ: ಚಂದ್ರಶೇಖರ ಸಿರಿವಂತೆ

Published On - 4:31 pm, Wed, 30 October 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ