ಬೆಂಗಳೂರು: 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಹಾವೇರಿಯಲ್ಲಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಹಿತಿ ಡಾ.ದೊಡ್ಡರಂಗೇಗೌಡ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಈ ಕುರಿತು ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್ ಮಾಹಿತಿ ನೀಡಿದ್ದಾರೆ.
CCBಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠ ಆದೇಶ
Published On - 8:13 pm, Fri, 22 January 21