ಹೂಡಿಕೆದಾರರಿಗೆ ವಂಚನೆ, ಕಣ್ವ ಗ್ರೂಪ್ ಎಂಡಿ ನಂಜುಂಡಯ್ಯ ಅರೆಸ್ಟ್

​ಬೆಂಗಳೂರು: ಹೂಡಿಕೆದಾರರಿಗೆ 10,000 ಕೋಟಿ ರೂ. ವಂಚಿಸಿದ ಆರೋಪ ಹಿನ್ನೆಲೆಯಲ್ಲಿ ಕಣ್ವ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕಣ್ವ ಕೋಆಪರೇಟಿವ್ ಸೊಸೈಟಿ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿ 4 ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಕರೆಸಿದ್ದ ಪೊಲೀಸರು ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯರನ್ನ ಬಂಧಿಸಿದ್ದಾರೆ.

ಹೂಡಿಕೆದಾರರಿಗೆ ವಂಚನೆ, ಕಣ್ವ ಗ್ರೂಪ್ ಎಂಡಿ ನಂಜುಂಡಯ್ಯ ಅರೆಸ್ಟ್
ಸಂಗ್ರಹ ಚಿತ್ರ
sadhu srinath

|

Nov 02, 2019 | 2:52 PM

​ಬೆಂಗಳೂರು: ಹೂಡಿಕೆದಾರರಿಗೆ 10,000 ಕೋಟಿ ರೂ. ವಂಚಿಸಿದ ಆರೋಪ ಹಿನ್ನೆಲೆಯಲ್ಲಿ ಕಣ್ವ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಕಣ್ವ ಕೋಆಪರೇಟಿವ್ ಸೊಸೈಟಿ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿ 4 ಎಫ್​ಐಆರ್​ ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗೆ ಕರೆಸಿದ್ದ ಪೊಲೀಸರು ವ್ಯವಸ್ಥಾಪಕ ನಿರ್ದೇಶಕ ನಂಜುಂಡಯ್ಯರನ್ನ ಬಂಧಿಸಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada