Karnataka Dams water level: ರಾಜ್ಯದ 12 ಪ್ರಮುಖ ಜಲಾಶಯ ನೀರಿನ ಮಟ್ಟ; ಕೃಷಿ ನೀರಾವರಿ, ಕುಡಿಯುವ ನೀರಿಗೆ ಬಾಧಕವಿಲ್ಲ

Karnataka Reservoirs water level: ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ, ಸೂಪಾ, ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ವಿವರ ಇಲ್ಲಿದೆ.

Karnataka Dams water level: ರಾಜ್ಯದ 12 ಪ್ರಮುಖ ಜಲಾಶಯ ನೀರಿನ ಮಟ್ಟ; ಕೃಷಿ ನೀರಾವರಿ, ಕುಡಿಯುವ ನೀರಿಗೆ ಬಾಧಕವಿಲ್ಲ
Karnataka Dams water level: ಮತ್ತೆ ಮುಂಗಾರು ಜೋರು: ಕೃಷಿ ನೀರಾವರಿ, ಕುಡಿಯುವ ನೀರಿಗೆ ಬಾಧಕವಿಲ್ಲ; ರಾಜ್ಯದ 12 ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
Follow us
|

Updated on:Jul 05, 2021 | 12:46 PM

ಬೆಂಗಳೂರು: ಈ ಬಾರಿ ಮುಂಗಾರು ಜೋರಾಗಿದ್ದು, ಕರ್ನಾಟಕದಲ್ಲಿ ಬಹುತೇಕ ಜಲಾಶಯಗಳು ಕಂಠಮಟ್ಟಕ್ಕೆ ತುಂಬಿವೆ. ಜೂನ್​ ತಿಂಗಳ ಮುಂಗಾರು ಮಳೆಗೆ ಜಲಾಶಯಗಳಿಗೆ ಭಾರೀ ನೀರು ಹರಿದುಬಂದಿದೆ. ಇನ್ನು ವಾಡಿಕೆಯಂತೆ ಆಗಸ್ಟ್-ಸೆಪ್ಟೆಂಬರ್​ ಮಳೆ ನೀರಿಗೆ ಕೆಆರ್​ಎಸ್ ಅಣೆಕಟ್ಟೆ ಸಹ ತುಂಬುವ ಅಂದಾಜಿದೆ. ಪ್ರಸ್ತುತ ಕೆಆರ್​ಎಸ್ ಪಾತ್ರ ಇನ್ನೂ ಪೂರ್ಣಮಟ್ಟದಲ್ಲಿ ತುಂಬಿಲ್ಲ. 96 ಅಡಿ ನೀರು ತುಂಬಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಇನ್ನೂ ಉತ್ತಮ ಮಳೆಯಾಗಲಿದ್ದು, ಕೆಆರ್​ಎಸ್ ಬಿಟ್ಟು ಉಳಿದೆಲ್ಲ ಜಲಾಶಯಗಳು ತುಂಬಿಹರಿಯಲಿವೆ. ಇದರಿಂದ ಕೃಷಿ ನೀರಾವರಿ ಮತ್ತು ಕುಡಿಯುವ ನೀರಿಗೆ ಈ ಬಾರಿ ಯಾವುದೇ ಬಾಧಕವಿಲ್ಲ ಎಂಬಂತಾಗಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕೆಆರ್​ಎಸ್​, ಕಬಿನಿ, ಹೇಮಾವತಿ, ಹಾರಂಗಿ, ಸೂಪಾ, ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ವಿವರ ಇಲ್ಲಿದೆ.

1) ಕೆಆರ್​ಎಸ್​ ಜಲಾಶಯ | KRS Dam ಇಂದಿನ ನೀರಿನ ಮಟ್ಟ: 96 ಅಡಿ ಗರಿಷ್ಠ ಸಾಮರ್ಥ್ಯ: 124.80 ಅಡಿ

2) ಕಬಿನಿ ಜಲಾಶಯ | Kabini Dam ಇಂದಿನ ನೀರಿನ ಮಟ್ಟ: 2276 ಅಡಿ ಗರಿಷ್ಠ ಸಾಮರ್ಥ್ಯ: 2284 ಅಡಿ

3) ಹೇಮಾವತಿ ಜಲಾಶಯ | Hemavathi Dam ಇಂದಿನ ನೀರಿನ ಮಟ್ಟ: 2896 ಅಡಿ ಗರಿಷ್ಠ ಸಾಮರ್ಥ್ಯ: 2922 ಅಡಿ

4) ಹಾರಂಗಿ ಜಲಾಶಯ | Harangi Dam ಇಂದಿನ ನೀರಿನ ಮಟ್ಟ: 2841 ಅಡಿ ಗರಿಷ್ಠ ಸಾಮರ್ಥ್ಯ: 2859 ಅಡಿ

5) ತುಂಗಾಭದ್ರಾ ಜಲಾಶಯ | Tungabhadra Dam ಇಂದಿನ ನೀರಿನ ಮಟ್ಟ: 1633 ಅಡಿ ಗರಿಷ್ಠ ಸಾಮರ್ಥ್ಯ: 1609 ಅಡಿ

6) ಭದ್ರಾ ಜಲಾಶಯ | Bhadra Dam ಇಂದಿನ ನೀರಿನ ಮಟ್ಟ: 155 ಅಡಿ ಗರಿಷ್ಠ ಸಾಮರ್ಥ್ಯ: 186 ಅಡಿ

7) ಲಿಂಗನಮಕ್ಕಿ ಜಲಾಶಯ | Linganamakki Dam ಇಂದಿನ ನೀರಿನ ಮಟ್ಟ: 1785 ಅಡಿ ಗರಿಷ್ಠ ಸಾಮರ್ಥ್ಯ: 1819 ಅಡಿ

8) ಮಲಪ್ರಭಾ ಜಲಾಶಯ | Malaprabha Dam ಇಂದಿನ ನೀರಿನ ಮಟ್ಟ: 2062 ಅಡಿ ಗರಿಷ್ಠ ಸಾಮರ್ಥ್ಯ: 2079 ಅಡಿ

9) ಘಟಪ್ರಭಾ ಜಲಾಶಯ | Ghataprabha Dam ಇಂದಿನ ನೀರಿನ ಮಟ್ಟ: 2135 ಅಡಿ ಗರಿಷ್ಠ ಸಾಮರ್ಥ್ಯ: 2175 ಅಡಿ

10) ಸೂಪಾ ಜಲಾಶಯ | Supa Dam ಇಂದಿನ ನೀರಿನ ಮಟ್ಟ: 539 ಮೀಟರ್ ಗರಿಷ್ಠ ಸಾಮರ್ಥ್ಯ: 564 ಮೀಟರ್

11) ನಾರಾಯಣಪುರ ಜಲಾಶಯ | Narayanapura Dam ಇಂದಿನ ನೀರಿನ ಮಟ್ಟ: 490.03 ಮೀಟರ್ ಗರಿಷ್ಠ ಸಾಮರ್ಥ್ಯ: 492.25 ಮೀಟರ್

12) ಆಲಮಟ್ಟಿ ಜಲಾಶಯ | Almatti Dam ಇಂದಿನ ನೀರಿನ ಮಟ್ಟ: 517.45 ಮೀಟರ್ ಗರಿಷ್ಠ ಸಾಮರ್ಥ್ಯ: 519.69 ಮೀಟರ್

Karnataka weather update: ಬಿರುಬಿಸಿಲಿನ ನಂತರ ರಾಜಧಾನಿ ಬೆಂಗಳೂರು ಕೂಲ್​ ಕೂಲ್, ರಾಜ್ಯದಲ್ಲಿ ಮುಂಗಾರು ಮಳೆ ಹೇಗೆ? ​

(karnataka 12 reservoirs and dams water level as on 5th july 2021 due to monsoon rainfall effect)

Published On - 11:24 am, Mon, 5 July 21

ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ